TOP NEWS
PM-Kisan sms of 1 paise shocked Maharashtra farmer

PM-Kisan: ತಾಂತ್ರಿಕ ದೋಷ ತಂದಿಟ್ಟ ತಲೆನೋವು: ಮಹಾರಾಷ್ಟ್ರದ ರೈತ ಮಹಿಳೆಗೆ ‘1 ಪೈಸೆ’ ಪಿಎಂ-ಕಿಸಾನ್ ಕಂತಿನ ಮೆಸೇಜ್

ಮುಂಬೈ: ಮಹಾರಾಷ್ಟ್ರದ ರೈತರೊಬ್ಬರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ ಕಂತಿನ ಹಣ ಜಮೆಯಾದ ಕುರಿತು ಬಂದ ಒಂದು ಎಸ್‌ಎಮ್‌ಎಸ್ (SMS) ಇಡೀ ಕುಟುಂಬವನ್ನು ತೀವ್ರ ಗೊಂದಲಕ್ಕೆ ತಳ್ಳಿದ ಅಪರೂಪದ ಘಟನೆಯೊಂದು ವರದಿಯಾಗಿದೆ. ಯೋಜನೆಯಡಿ ಬರಬೇಕಿದ್ದ 2,000 ರೂಪಾಯಿ ಬದಲಿಗೆ ಕೇವಲ ‘1 ಪೈಸೆ’ ಮಾತ್ರ ಖಾತೆಗೆ ಜಮೆಯಾಗಿದೆ ಎಂಬ ಸಂದೇಶ ಮೊಬೈಲ್‌ಗೆ ಬಂದಿದ್ದೇ ಈ ಗೊಂದಲಕ್ಕೆ ಕಾರಣವಾಗಿತ್ತು. ಆದರೆ, ತಾಂತ್ರಿಕ ದೋಷದಿಂದಾಗಿ ಈ ರೀತಿ ತಪ್ಪು ಸಂದೇಶ ರವಾನೆಯಾಗಿದೆಯೇ ವಿನಃ ರೈತರ ಖಾತೆಗೆ ಪೂರ್ಣ…

Read More