TOP NEWS
Big news Diwali Shock Karnataka Cabinet Approves 8 Per Liter Hike for Nandini Milk

Big News: ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್: ನಂದಿನಿ ಹಾಲಿನ ದರ ಲೀಟರ್‌ಗೆ ₹8 ಏರಿಕೆ!

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯದ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಭಾರಿ ಬೆಲೆ ಏರಿಕೆಯ ಬಿಸಿ ಮುಟ್ಟಿಸಿದೆ. ಸಾರ್ವಜನಿಕರ ದಿನನಿತ್ಯದ ಅಗತ್ಯ ವಸ್ತುವಾಗಿರುವ (Big News) ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿಗಳಷ್ಟು ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವರ ಸಭೆಯಲ್ಲಿ ಈ ದರ ಪರಿಷ್ಕರಣೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಹಬ್ಬದ ಮುನ್ನಾದಿನಗಳಲ್ಲೇ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಬಜೆಟ್…

Read More