Two men arrested for trying to bribe Odisha congress mla

Odisha: ಒಡಿಶಾ ಕಾಂಗ್ರೆಸ್‌ ಶಾಸಕರಿಗೆ ಆಮಿಷ, ಇಬ್ಬರ ಬಂಧನ

ರಾಮನಗರ :  ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ (Odisha) ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಲು ಯತ್ನಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ರಾಜ್ಯದಲ್ಲಿ 8 ಶಾಸಕರ ವಾಸ್ತವ್ಯ ನಾಳೆ ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಅಥವಾ ಅಡ್ಡ ಮತದಾನದ ಭೀತಿಯಿಂದ ಒಡಿಶಾದ 8 ಕಾಂಗ್ರೆಸ್ ಶಾಸಕರು ಈ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ವೇಳೆ ಶಾಸಕರನ್ನು ಸಂಪರ್ಕಿಸಿ ಮತದಾನದ ಮೇಲೆ ಪ್ರಭಾವ ಬೀರಲು…

Read More
some rowdies threaten raichuru jds mla

Raichuru: ಅಕ್ರಮ ಮರಳು ದಂಧೆಗೆ ಕಡಿವಾಣ, ಶಾಸಕಿ ಮನೆಗೆ ನುಗ್ಗಿ ಬೆದರಿಕೆ ಹಾಕಿದ ಗೂಂಡಾಗಳು

ರಾಯಚೂರು: ರಾಯಚೂರಿನ (Raichuru) ಕೃಷ್ಣಾ ನದಿ ತೀರದಲ್ಲಿ ಅಕ್ರಮ‌ ಮರಳು ದಂಧೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದ್ದು, ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುತ್ತಿರೊ ಶಾಸಕಿ ಕರೆಮ್ಮಾ ನಾಯಕ್ ಅವರಿಗೆ ದಂಧೆಕೋರು ಬೆದರಿಕೆ ಹಾಕಿದ್ದಾರೆ. ಶಾಸಕರ ಮನೆಗೆ ನುಗ್ಗಿ ಬೆದರಿಕೆ ಮಾಹಿತಿಗಳ ಪ್ರಕಾರ, ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕದಂತೆ ದಂಧೆಕೋರರು ಶಾಸಕರ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ರಾಯಚೂರಿನ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಅವರು ಅಕ್ರಮ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ…

Read More