TOP NEWS
Tension Grips Ambedkar College Booth Clashes Erupt During Bengaluru Teachers Constituency By Election

MLA Muniratna: ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾನದಲ್ಲಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಯತ್ನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ಮತದಾನದ ವೇಳೆ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮತಗಟ್ಟೆಯ ಕೂಗಳತೆ ದೂರದಲ್ಲಿಯೇ ಬಿಜೆಪಿಯ ಹಿರಿಯ ಮಾಜಿ ಕಾರ್ಪೊರೇಟರ್ ಗೋವಿಂದರಾಜು ಅವರ ಮೇಲೆ ಅಪರಿಚಿತರ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿದ್ದು, ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಆರ್‌ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (MLA Muniratna) ಅವರ ಮೇಲೆಯೂ ಹಲ್ಲೆ ನಡೆಸಲು ಯತ್ನಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಗರದ ಪ್ರಸಿದ್ಧ…

Read More