Congress: ಆರ್‌ಎಸ್‌ಎಸ್ ಪ್ರಣಾಮ: ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ದೂರು
ಬೆಂಗಳೂರು: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮುಗಿಲುಮುಟ್ಟಿರುವ ಬೆನ್ನಲ್ಲೇ, ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ವಿವಾದವೊಂದು ಎದ್ದಿದೆ. ಬಿಜೆಪಿ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಗೆ ಆರ್‌ಎಸ್‌ಎಸ್ (RSS) ಮಾದರಿಯಲ್ಲಿ ‘ಧ್ವಜ ಪ್ರಣಾಮ’ ಸಲ್ಲಿಸಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ವಿಧಾನ ಪರಿಷತ್ ಸದಸ್ಯ (ಎನ್‌ಆರ್) ಎನ್. ರವಿಕುಮಾರ್ (MLC Ravikumar) ವಿರುದ್ಧ ಕಾಂಗ್ರೆಸ್ (Congress) ನಾಯಕರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಏನಿದು ಆರ್‌ಎಸ್‌ಎಸ್ ಪ್ರಣಾಮ್? ಸ್ವಾತಂತ್ರ್ಯ ದಿನಾಚರಣೆಯ…
