Congress: ಕಾಂಗ್ರೆಸ್‌ನಲ್ಲಿ ಹೆಚ್ಚಾದ ಆಂತರಿಕ ಬಂಡಾಯ, ಸವಾಲು ಹಾಕಿದ ಅಬ್ದುಲ್ ಜಬ್ಬಾರ್
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ಈಗ ಕಾಂಗ್ರೆಸ್‌ನ (Congress) ಆಂತರಿಕ ಬಂಡಾಯಕ್ಕೆ ವೇದಿಕೆಯಾಗಿದೆ. ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ (MLC) ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಆದರೆ ಈ ಅಮಾನತು ಆದೇಶಕ್ಕೆ ಜಬ್ಬಾರ್ ಕಿಂಚಿತ್ತೂ ಬಗ್ಗದೆ, ಉಲ್ಟಾ ಪಕ್ಷದ ನಾಯಕತ್ವದ ವಿರುದ್ಧವೇ ಗುಡುಗಿದ್ದಾರೆ. “ದಾಖಲೆ ಇದ್ದರೆ ಬಿಡುಗಡೆ ಮಾಡಿ”: ತಮ್ಮ ವಿರುದ್ಧದ ಶಿಸ್ತು ಕ್ರಮಕ್ಕೆ ಕೆಂಡಾಮಂಡಲವಾಗಿರುವ ಅಬ್ದುಲ್…
