ಅಮೆರಿಕ ಅಧ್ಯಕ್ಷ ಜೋ ಬೈಡನ್ ಪತ್ನಿಗೆ ದುಬಾರಿ ಬೆಲೆಯ ಗಿಫ್ಟ್ ನೀಡಿದ ಪ್ರಧಾನಿ ಮೋದಿ! ಅಬ್ಬಾ! ಇದರ ರೇಟ್ ಎಷ್ಟು ಗೊತ್ತಾ?
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಪತ್ನಿಗೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ದುಬಾರಿ ಉಡುಗೊರೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಕುಟುಂಬಕ್ಕೆ 2023ರಲ್ಲಿ ವಿದೇಶಿ ನಾಯಕರಿಂದ ಹತ್ತಾರು ಸಾವಿರ ಡಾಲರ್ ಮೌಲ್ಯದ ಗಿಫ್ಟ್‌ಗಳು ಉಡುಗೊರೆಯಾಗಿ ಬಂದಿವೆ. ಆ ಪೈಕಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 20,000 ಡಾಲರ್ ಮೌಲ್ಯದ ವಜ್ರವನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಧಾನಿ ನರೇಂದ್ರ […]