TOP NEWS
RSS Affiliates Got 670 Cr ONGC Funds Despite No Registration Claim BK Hariprasad Demands Accountability

RSS: ನೋಂದಣಿ ಬೇಡ ಎಂದಿದ್ದ ಆರ್‌ಎಸ್‌ಎಸ್ ಅಂಗಸಂಸ್ಥೆಗಳಿಗೆ ಸರ್ಕಾರದ ಒಎನ್‌ಜಿಸಿಯಿಂದ 670 ಕೋಟಿ ಸಿಎಸ್‌ಆರ್ ನಿಧಿ! ತನಿಖಾ ವರದಿ ಬಹಿರಂಗ

ದೆಹಲಿ: ಆರ್‌ಎಸ್‌ಎಸ್ (RSS) ಸಂಘಟನೆಯನ್ನು ಕಾನೂನಾತ್ಮಕವಾಗಿ ನೋಂದಣಿ ಮಾಡುವ ಅಗತ್ಯವಿಲ್ಲ, ಏಕೆಂದರೆ ಸರ್ಕಾರದಿಂದ ಧನಸಹಾಯ ಪಡೆಯುವವರಿಗೆ ಮಾತ್ರ ನೋಂದಣಿ ಬೇಕು ಎಂದು ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಆದರೆ, ಆರ್‌ಎಸ್‌ಎಸ್ ಒಕ್ಕೂಟಕ್ಕೆ ಸೇರಿದ ನೋಂದಾಯಿತ ಸಂಸ್ಥೆಗಳು ಸರ್ಕಾರದ ಸಾರ್ವಜನಿಕ ವಲಯದ ಉದ್ಯಮಗಳಿಂದ ಕೋಟ್ಯಂತರ ರೂಪಾಯಿ ಹಣವನ್ನು ದೇಣಿಗೆ ರೂಪದಲ್ಲಿ ಪಡೆಯುತ್ತಿರುವುದು ತನಿಖಾ ವರದಿಯೊಂದರಿಂದ ಬಹಿರಂಗಗೊಂಡಿದೆ. ದೇಶದ ಪ್ರತಿಷ್ಠಿತ ಸಾರ್ವಜನಿಕ ವಲಯದ ಸಂಸ್ಥೆಯಾದ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC), ಆರ್‌ಎಸ್‌ಎಸ್ ಸಂಪರ್ಕ…

Read More
RSS Mohan Bhagwat answers to priyank kharge letter

RSS: ಆರ್‌ಎಸ್‌ಎಸ್ ರಿಜಿಸ್ಟ್ರೇಷನ್ ವಿವಾದ: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್

ತಿರುವನಂತಪುರಂ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಾನೂನಾತ್ಮಕ ಸ್ಥಾನಮಾನ ಹಾಗೂ ನೋಂದಣಿ ಪ್ರಕ್ರಿಯೆಯನ್ನು ಪ್ರಶ್ನಿಸಿ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಕಠಿಣ ಪತ್ರಕ್ಕೆ ಸಂಘದ ಮುಖ್ಯಸ್ಥ (ಸರಸಂಘಚಾಲಕ) ಮೋಹನ್ ಭಾಗವತ್ ಅವರು ಕೇರಳದ ಮಣ್ಣಿನಿಂದಲೇ ನೇರ ತಿರುಗೇಟು ನೀಡಿದ್ದಾರೆ. ಕೇರಳದಲ್ಲಿ ಆಯೋಜನೆಯಾಗಿದ್ದ ಸಂಘದ ಅಧಿಕೃತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರದ ಇಂತಹ ರಾಜಕೀಯ ಪ್ರೇರಿತ ಪ್ರಶ್ನೆಗಳಿಗೆ ಉತ್ತರಿಸುವ ಯಾವುದೇ ಅನಿವಾರ್ಯತೆ ನಮಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಬೂಟಾಟಿಕೆ ಕಾಂಗ್ರೆಸ್ ಸರ್ಕಾರದ…

Read More