Mojtaba Khamenei: ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಆರೋಗ್ಯದ ಬಗ್ಗೆ ಸ್ಪಷ್ಟನೆ: ದೇಶದ ಅಧ್ಯಕ್ಷರೊಂದಿಗೆ 7 ಗಂಟೆಗಳ ಕಾಲ ಮಹತ್ವದ ಸಭೆ!
ಟೆಹರಾನ್: ಅಮೆರಿಕ ಮತ್ತು ಇಸ್ರೇಲ್ ಜತೆಗಿನ ಭೀಕರ ಯುದ್ಧ ಹಾಗೂ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ (Mojtaba Khamenei) ಅವರ ಆರೋಗ್ಯದ ಕುರಿತು ಜಾಗತಿಕ ಮಟ್ಟದಲ್ಲಿ ಕೇಳಿಬರುತ್ತಿದ್ದ ಹಲವು ಅನುಮಾನಗಳು ಮತ್ತು ಊಹಾಪೋಹಗಳಿಗೆ ಅಧಿಕೃತವಾಗಿ ತೆರೆಬಿದ್ದಿದೆ. ಇರಾನ್‌ನ ಹಿರಿಯ ರಾಜತಾಂತ್ರಿಕ ಹಾಗೂ ಸರ್ವೋಚ್ಚ ನಾಯಕನ ಪ್ರತಿನಿಧಿ ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಅವರು ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ, ಮೊಜ್ತಾಬಾ ಖಮೇನಿ ಸಂಪೂರ್ಣ ಆರೋಗ್ಯವಾಗಿದ್ದು, ಸರ್ಕಾರದ ಪ್ರಮುಖ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ…
