how to get rid of debt ಮೈಸೂರು

ಸಾಲಬಾಧೆಯಿಂದ ಬಳಲುತ್ತಿರುವವರು ಈ ಮಂತ್ರ ಪಠಿಸಿ! ನಿಮ್ಮ ಸಮಸ್ಯೆಗಳೆಲ್ಲ ನಿವಾರಣೆ ಆಗುತ್ತೆ

  • January 5, 2025

ಜ್ಯೋತಿಷ್ಯದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯ ಜಾತಕದಲ್ಲಿ (Horoscope) ಒಂಬತ್ತು ಗ್ರಹಗಳಿರುತ್ತೆ. ಅವು ಎಲ್ಲಾ ರಾಶಿಚಕ್ರ ಚಿಹ್ನೆಗಳ (Zodiac Sign) ಮೇಲೆ ಒಳ್ಳೆಯದು ಮತ್ತು ಕೆಟ್ಟದ್ದನ್ನು ಉಂಟುಮಾಡುತ್ತವೆ. ಇನ್ನು ರಾಹು, ಕೇತು ಮತ್ತು ಶನಿ ಕ್ರೂರ ಗ್ರಹಗಳು ಎಂದು ಹೇಳಲಾಗುತ್ತದೆ. ಈ ಗ್ರಹಗಳ ಮಹಾದಶದ ಸಮಯದಲ್ಲಿ ವ್ಯಕ್ತಿಯ ಜೀವನದಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತದೆ. ಹಣದ ಕೊರತೆ (Financial Problem), ದೈಹಿಕ ಸಮಸ್ಯೆಗಳು, ಆರ್ಥಿಕ ತೊಂದರೆಗಳು ಮುಂತಾದ ಸಮಸ್ಯೆಗಳು ಇವುಗಳ ಪ್ರಭಾವಕ್ಕೆ ಎದುರಾಗುತ್ತವೆ. ವಿಶೇಷವಾಗಿ ಶನಿ ಸಾದೇಸಾತಿ, ದೈಯಾ ಮತ್ತು […]

invest 5 lakh get more benefits ಚಾಮರಾಜನಗರ

5 ಲಕ್ಷ ಹಣ ಹೂಡಿಕೆ ಮಾಡಿದರೆ ಮೆಚ್ಯೂರಿಟಿಯಲ್ಲಿ 15 ಲಕ್ಷ ಸಿಗುತ್ತೆ!

  • January 5, 2025

ನೀವು ಒಂದು ದೊಡ್ಡ ಮೊತ್ತವನ್ನು ಹೂಡಿಕೆ (Investment) ಮಾಡಲು ಬಯಸಿದರೆ, ಅದನ್ನು ಅಂಚೆ ಕಚೇರಿಯಲ್ಲಿ (Post Office) ಹೂಡಿಕೆ ಮಾಡಿ. ಇಲ್ಲಿ ನೀವು ಹೂಡಿಕೆ ಮಾಡಿದ ಮೊತ್ತದ ಮೂರು ಪಟ್ಟು ಹಣವನ್ನು (Money) ಯೋಜನೆಯ ಮೆಚ್ಯೂರಿಟಿಯಲ್ಲಿ ಪಡೆಯಬಹುದು. ಪೋಸ್ಟ್ ಆಫೀಸ್ ಟರ್ಮ್ ಡೆಪಾಸಿಟ್ (Post Office Term Deposit) ಅಂದರೆ ಪೋಸ್ಟ್ ಆಫೀಸ್ ಎಫ್‌ಡಿಯಲ್ಲಿ (FD) ನಿಮ್ಮ ಹಣವನ್ನು ಹೂಡಿಕೆ ಮಾಡುವುದು ಒಳ್ಳೆಯದು ಅಂತ ಹೇಳ್ತಾರೆ ಅನೇಕರು. ಅಂಚೆ ಕಚೇರಿಯಲ್ಲಿ 5 ವರ್ಷಗಳ ಎಫ್‌ಡಿ ಬ್ಯಾಂಕ್‌ಗಳಿಗಿಂತ ಉತ್ತಮ […]

scholarship fort brahmin ಚಿಕ್ಕಬಳ್ಳಾಪುರ

ಸಾಂದೀಪನಿ ಶಿಷ್ಯವೇತನ; ಬ್ರಾಹ್ಮಣ ವಿದ್ಯಾರ್ಥಿಗಳಿಗೆ 5.85 ಕೋಟಿ ರೂ ಶಿಷ್ಯವೇತನ ಬಿಡುಗಡೆ ಮಾಡಿದ ಸಿಎಂ

  • January 3, 2025

ರಾಜ್ಯ ಸರ್ಕಾರವು ಬ್ರಾಹ್ಮಣ (Brahmin) ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆ ಮಾಡಿದೆ. ಕರ್ನಾಟಕ (Karnataka) ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ (State Government) ತಿಳಿಸಿದೆ. ಎಕ್ಸ್​ನಲ್ಲಿ ಸಿದ್ದರಾಮಯ್ಯ ಮಾಹಿತಿ ಶಿಷ್ಯವೇತನ ಬಿಡುಗಡೆ ಮಾಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಸಾಂದೀಪನಿ […]