ED Raid: ಮನೆ ಖರೀದಿದಾರರಿಗೆ ನೂರಾರು ಕೋಟಿ ವಂಚನೆ ಆರೋಪ: ‘ಓಝೋನ್ ಅರ್ಬಾನಾ’ ಸಿಎಂಡಿ ವಾಸುದೇವನ್ ಇಡಿ ಬಲೆಗೆ!
ಬೆಂಗಳೂರು: ಮನೆ ಖರೀದಿದಾರರಿಗೆ ಹಾಗೂ ಸಾರ್ವಜನಿಕರಿಗೆ ನೂರಾರು ಕೋಟಿ ರೂಪಾಯಿ ವಂಚಿಸಿದ ಗಂಭೀರ ಆರೋಪದಡಿ ‘ಓಝೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ (ಸಿಎಂಡಿ) ಮತ್ತು ಪ್ರವರ್ತಕ ಎಸ್. ವಾಸುದೇವನ್ ಅವರನ್ನು ಜಾರಿ ನಿರ್ದೇಶನಾಲಯ (ED Raid) ಬೆಂಗಳೂರು ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) 2002 ರ ಸೆಕ್ಷನ್ 19 ರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದ್ದು, ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಈ ಬೆಳವಣಿಗೆ ಭಾರೀ ಸಂಚಲನ…
