TOP NEWS
Will Kumaraswamy Stick to His Word on Shaving Head If Yettinahole Succeeds N Cheluvaraya swamy Poses Challenge

N Chaluvaraya Swamy: ಎತ್ತಿನಹೊಳೆ ಯೋಜನೆ ಜಾರಿಯಾದರೆ ತಲೆ ಬೋಳಿಸಿಕೊಳ್ಳುವ ಮಾತಿಗೆ ಕುಮಾರಸ್ವಾಮಿ ಬದ್ಧರಾಗುತ್ತಾರೆಯೇ?: ಎನ್. ಚಲುವರಾಯಸ್ವಾಮಿ ಸವಾಲು

ಬೆಂಗಳೂರು: ಎತ್ತಿನಹೊಳೆ ಯೋಜನೆ ಯಶಸ್ವಿಯಾಗಿ ಜಾರಿಯಾದರೆ ತಲೆ ಬೋಳಿಸಿಕೊಳ್ಳುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈ ಹಿಂದೆ ಹೇಳಿದ್ದರು, ಈಗ ಅವರು ತಮ್ಮ ಮಾತಿನಂತೆ ನಡೆದುಕೊಳ್ಳುತ್ತಾರಾ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ (N Chaluvaraya Swamy) ನೇರ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯನ್ನು ವಿರೋಧಿಸುತ್ತಿದ್ದವರ ವಿರುದ್ಧ ಹರಿಹಾಯ್ದಿದ್ದಲ್ಲದೆ, ಭದ್ರಾ ಮೇಲ್ದಂಡೆ ಯೋಜನೆ, ಕಾವೇರಿ ಜಲ ವಿವಾದ ಹಾಗೂ ಹಿರಿಯೂರು ಉಪಚುನಾವಣೆ ಸೇರಿದಂತೆ ಹಲವು ಪ್ರಮುಖ…

Read Full News