TOP NEWS
Big news HD Kumaraswamy Provided Prajwal Revanna Videos Claims Karnataka Minister Cheluvarayaswamy

Big News: ಪ್ರಜ್ವಲ್ ರೇವಣ್ಣ ವಿಡಿಯೋ ಕೊಟ್ಟಿದ್ದೇ ಕುಮಾರಸ್ವಾಮಿ?: ಸಚಿವ ಚಲುವರಾಯಸ್ವಾಮಿ ಶಾಕಿಂಗ್‌ ಹೇಳಿಕೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇತ್ತೀಚೆಗೆ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್‌ (Sting Operation) ಆರೋಪಗಳು ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತರೂಢ ಕಾಂಗ್ರೆಸ್ (Big News) ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. ಈ ಗದ್ದಲದ ಎಫೆಕ್ಟ್‌ನಿಂದಾಗಿ ಇತ್ತೀಚೆಗೆ ನಡೆದ 4 ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬೆನ್ನಲ್ಲೇ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ…

Read More