Akhanda 2: ಬಾಕ್ಸ್ ಆಫೀಸ್‌ನಲ್ಲಿ ಬಾಲಯ್ಯ ಆರ್ಭಟ, ಅಖಂಡ 2 ಓಟಿಟಿ ರಿಲೀಸ್ ಯಾವಾಗ?
ಟಾಲಿವುಡ್ ಸೂಪರ್ ಸ್ಟಾರ್ ಬಾಲಕೃಷ್ಣ ನಂದಮೂರಿ ಅವರ, ಅಖಂಡ 2 (Akhanda 2) , ಸಿನಿಮಾ ಇತ್ತೀಚಿಗಷ್ಟೇ ರಿಲೀಸ್ ಆಗಿದ್ದು, ಒಳ್ಳೆಯ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದೀಗ ಈ ಸಿನಿಮಾದ ಓಟಿಟಿ ರಿಲೀಸ್ ಬಗ್ಗೆ ಚರ್ಚೆ ಆಗುತ್ತಿದೆ. ಮುಂದಿನ ತಿಂಗಳು ಓಟಿಟಿಗೆ ಬರಲಿದೆಯಾ ಅಖಂಡ? ಬೋಯಪತಿ ಶ್ರೀನು ನಿರ್ದೇಶನದ ಈ ಚಿತ್ರ ಶುಕ್ರವಾರ ಬಿಡುಗಡೆಯಾಯಿತು. ಈ ಚಿತ್ರವು ಈಗ 2025 ರಲ್ಲಿ ಉತ್ತಮ ಗಳಿಕೆ ಮಾಡಿರುವ ಟಾಪ್ 10 ತೆಲುಗು ಸಿನಿಮಾಗಳಲ್ಲಿ ಒಂದಾಗಿದೆ. ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಈ…
