R Ashok: ಪ್ರಧಾನಿ ಮಾತಿಗೆ ಅಶೋಕ್ ಸಾಥ್, ಬೆಂಗಾವಲು ಪಡೆ ಕಡಿಮೆ ಮಾಡಿದ ನಾಯಕ
ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಮಿತವ್ಯಯದ ಕರೆಗೆ ಸ್ಪಂದಿಸಿರುವ ರಾಜ್ಯ ಬಿಜೆಪಿ ನಾಯಕರು, ಇಂಧನ ಉಳಿತಾಯದತ್ತ ಹೆಜ್ಜೆ ಇಟ್ಟಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ತಮ್ಮ ಅಧಿಕೃತ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ವಾಹನಗಳ ಬಳಕೆ ಕಡಿತ,…
