TOP NEWS
PM Narendra Modi inaugurated many developmental work in kerala

PM Narendra Modi: ಕೇಂದ್ರದಿಂದ ಕೇರಳ ಅಭಿವೃದ್ಧಿ, ತಿರುವನಂತಪುರದಲ್ಲಿ ಮೋದಿ ಭಾಷಣ

ಕೇರಳ: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು ಕೇರಳದ ತಿರುವನಂತಪುರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅಮೃತ್ ಭಾರತ್ ರೈಲುಗಳ ಆರಂಭ ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು, ತಿರುವನಂತಪುರದಲ್ಲಿ  ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (CSIR), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಂಚೆ ಇಲಾಖೆಯ ವಿವಿಧ ಯೋಜನೆಗಳಿಗೆ ಅಡಿಗಲ್ಲು ಹಾಕುವುದರ ಜೊತೆಗೆ ಹಲವು ಯೋಜನೆಗಳಿಗೆ  ಚಾಲನೆ ನೀಡಿದ್ದಾರೆ.  ಈ ವೇಳೆ ಪ್ರಧಾನಿ, ಮೂರು ಹೊಸ ಅಮೃತ್ ಭಾರತ್ ರೈಲುಗಳು, ನಾಗರ್‌ಕೋಯಿಲ್-ಮಂಗಳೂರು,…

Read More
BJPs new president will be formally announced tomorrow

BJP: ನಾಳೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ಹೆಸರು ಘೋಷಣೆ

ನವದೆಹಲಿ: ಬಿಜೆಪಿಯ (BJP) ಮುಂದಿನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ನಾಳೆ ಅಧ್ಯಕ್ಷರ ಹೆಸರನ್ನ ಬಹಿರಂಗಪಡಿಸಲಾಗುತ್ತದೆ ಎನ್ನಲಾಗಿದೆ. ಅತಿಹೆಚ್ಚು ಬೆಂಬಲ ಪಡೆದ ನಿತಿನ್‌ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕ ನಿತಿನ್ ನಬಿನ್ (46) ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿದೆ. ಇದರಿಂದಾಗಿ ಅವರು ಅಧ್ಯಕ್ಷರಾಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಈ ನಾಮಪತ್ರಗಳ ಪೈಕಿ 36 ನಾಮಪತ್ರಗಳು ವಿವಿಧ ರಾಜ್ಯಗಳಿಂದ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸಲ್ಲಿಕೆಯಾಗಿದ್ದರೆ, ಒಂದು ನಾಮಪತ್ರವನ್ನು ಬಿಜೆಪಿ ರಾಷ್ಟ್ರೀಯ…

Read More
pm Narendra Modi gujrat tour for 3 days

Narendra Modi: ಗುಜರಾತ್‌ನಲ್ಲಿ ಮೋದಿ ಪ್ರವಾಸ, ಸೋಮನಾಥದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ

ಗುಜರಾತ್:‌ ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆಯಿಂದ ಗುಜರಾತ್‌ಗೆ ಮೂರು ದಿನಗಳ ಪ್ರವಾಸ ಆರಂಭಿಸಿದ್ದಾರೆ.  ನಿನ್ನೆ ಸಂಜೆ ಸೋಮನಾಥ ತಲುಪಿದ ಪ್ರಧಾನಿಯವರಿಗೆ ಭವ್ಯ ಸ್ವಾಗತ ಕೋರಲಾಗಿದೆ. ಓಂಕಾರ ಮಂತ್ರ ಪಠಣದಲ್ಲಿ ಮೋದಿ  ಸೋಮನಾಥ ದೇವಾಲಯದಲ್ಲಿ ನಡೆಯುವ ಓಂಕಾರ ಮಂತ್ರ ಪಠಣದಲ್ಲಿ ಅವರು ಭಾಗವಹಿಸಿದ್ದು, ಅಲ್ಲಿ ನಡೆಯುವ ಡ್ರೋನ್ ಪ್ರದರ್ಶನ ವೀಕ್ಷಿಸಿದ್ದಾರೆ.  ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ಯೋಧರನ್ನು ಗೌರವಿಸಲು ಆಯೋಜಿಸಲಾದ  ಶೌರ್ಯ ಯಾತ್ರೆಯಲ್ಲಿ ಪ್ರಧಾನಿ ಭಾನುವಾರ ಭಾಗವಹಿಸಿದ್ದಾರೆ. ಯಾವೆಲ್ಲಾ ಕಾರ್ಯಕ್ರಮದಲ್ಲಿ ಮೋದಿ…

Read More
Narenda Modi thanks Ethiopian people for the award

Narenda Modi: ನರೇಂದ್ರ ಮೋದಿಗೆ ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ ಪ್ರಶಸ್ತಿ

ಪ್ರಧಾನಿ ನರೇಂದ್ರ ಮೋದಿ (Narenda Modi) ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿಯನ್ನು ಇಥಿಯೋಪಿಯಾದ ಸಹವರ್ತಿ ಡಾ.ಅಬಿ ಅಹ್ಮದ್ ಅಲಿ ಅವರು ಪ್ರಧಾನ ಮಾಡಿದ್ದಾರೆ. ಈ ಪ್ರಶಸ್ತಿ ಭಾರತೀಯರಿಗೆ ಸಲ್ಲುತ್ತದೆ ಪ್ರಧಾನಿ ಅವರು  ಭಾರತದೊಂದಿಗೆ ಐತಿಹಾಸಿಕ ಬಾಂಧವ್ಯ ಹಂಚಿಕೊಂಡಿರುವ ಆಫ್ರಿಕನ್ ದೇಶಕ್ಕೆ ಎರಡು ದಿನಗಳ ಭೇಟಿ ನೀಡಿದ್ದು, ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆ ನೀಡಿದ ಮತ್ತು ಜಾಗತಿಕ ರಾಜನೀತಿಜ್ಞರಾಗಿ ದೂರದೃಷ್ಟಿಯ ನಾಯಕತ್ವಕ್ಕಾಗಿ ಇಥಿಯೋಪಿಯಾದ ರಾಜಧಾನಿ ಆಡ್ಡೀಸ್ ಅಬಾಬಾದ…

Read More