Sunita Williams: 27 ವರ್ಷಗಳ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಗಗನಯಾತ್ರಿ ಸುನೀತಾ ವಿಲಿಯಮ್ಸ್
ನವದೆಹಲಿ: ನಾಸಾದ ಗಗನಯಾತ್ರಿ ಸುನೀತಾ ವಿಲಿಯಮ್ಸ್ (Sunita Williams) ತಮ್ಮ ಬಾಹ್ಯಾಕಾಶ ಹಾರಾಟದಿಂದ ನಿವೃತ್ತಿ ಘೋಷಣೆ ಮಾಡಿದ್ದು, ಈ ವಿಚಾರವಾಗಿ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ. 27 ವರ್ಷಗಳ ಅದ್ಭುತ ಜೀವನ ಸುನೀತಾ ವಿಲಿಯಮ್ಸ್ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಮೂರು ಕಾರ್ಯಾಚರಣೆಗಳನ್ನು ಪೂರ್ಣಗೊಳಿಸಿದ್ದಾರೆ. ಅದರ ಜೊತೆಗೆ ವಿವಿಧ ಮಾನವ ಬಾಹ್ಯಾಕಾಶ ಹಾರಾಟದಲ್ಲಿ ಸಹ ದಾಖಲೆಗಳನ್ನು ಮಾಡಿದ್ದು, ಬರೋಬ್ಬರಿ 27 ವರ್ಷಗಳ ಅದ್ಭುತವಾದ ವೃತ್ತಿ ಜೀವನಕ್ಕೆ ಗುಡ್ ಬೈ ಹೇಳಿದ್ದಾರೆ. ಭಾರತಕ್ಕೆ ಭೇಟಿ ನೀಡಿದ್ದ ಸುನೀತಾ ಇನ್ನು 60 ವರ್ಷದ ಸುನೀತಾ…
