Nobel Prize: ಭಾರತೀಯ ಮೂಲದ ನಾವಿ ಪಿಳ್ಳೈಗೆ ಒಲಿದ ನೊಬೆಲ್ ಪ್ರಶಸ್ತಿ
ನವದೆಹಲಿ: ಮಾನವ ಹಕ್ಕುಗಳ ರಕ್ಷಣೆ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ನಿಸ್ವಾರ್ಥ ಕೊಡುಗೆ ನೀಡಿದ ದಕ್ಷಿಣ ಆಫ್ರಿಕಾದ ಹಿರಿಯ ನ್ಯಾಯಶಾಸ್ತ್ರಜ್ಞೆ ನವನೀಥಮ್ “ನಾವಿ” ಪಿಳ್ಳೈ ಅವರಿಗೆ 2026ರ ಸಾಲಿನ ಪ್ರತಿಷ್ಠಿತ ನೊಬೆಲ್ ಶಾಂತಿ (Nobel Prize) ಪುರಸ್ಕಾರ ಲಭಿಸಿದೆ. ಭಾರತೀಯ ತಮಿಳು ಮೂಲದವರಾದ ನಾವಿ ಪಿಳ್ಳೈ ಅವರು ದಕ್ಷಿಣ ಆಫ್ರಿಕಾದ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ ಪ್ರಥಮ ಶ್ವೇತವರ್ಣೀಯೇತರ ಮಹಿಳಾ ನ್ಯಾಯಾಧೀಶೆ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. 2008 ರಿಂದ 2014 ರವರೆಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಆಗಿ…
