TOP NEWS
NEET 4 student took life after cancellation of exam

NEET: ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಎಫೆಕ್ಟ್: ಪರೀಕ್ಷೆ ರದ್ದತಿಯ ಆಘಾತಕ್ಕೆ ದೇಶಾದ್ಯಂತ ನಾಲ್ವರು ವಿದ್ಯಾರ್ಥಿಗಳ ಬಲಿ

ನವದೆಹಲಿ: ಮೇ 3 ರಂದು ನಡೆದಿದ್ದ ನೀಟ್ (NEET) ಪರೀಕ್ಷೆಯನ್ನು ಹಠಾತ್ ರದ್ದುಗೊಳಿಸಿದ ಸರ್ಕಾರದ ತೀರ್ಪು ದೇಶದಲ್ಲಿ ಭಾರಿ ಆಕ್ರೋಶ ಮತ್ತು ಕಳವಳಕ್ಕೆ ಕಾರಣವಾಗಿದೆ. ಭವಿಷ್ಯದ ವೈದ್ಯರಾಗುವ ಕನಸು ಹೊತ್ತಿದ್ದ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳು ಈ ನಿರ್ಧಾರದಿಂದ ಕಂಗಾಲಾಗಿ ಬೇರೆ ಬೇರೆ ರಾಜ್ಯಗಳಲ್ಲಿ ತಮ್ಮ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾರೆ. ಕೈಗೆ ಬಂದ ಸೀಟು ಜಾರಿದ್ದಕ್ಕೆ ರಾಜಸ್ಥಾನದ ಪ್ರದೀಪ್ ಆತ್ಮಹತ್ಯೆ: ಕಳೆದ ಮೂರು ವರ್ಷಗಳಿಂದ ರಾಜಸ್ಥಾನದ ಸೀಕರ್‌ನಲ್ಲಿ ತಂಗಿ ಹಗಲಿರುಳು ಶ್ರಮಿಸುತ್ತಿದ್ದ ಪ್ರದೀಪ್ ಮೇಘವಾಲ್ ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ….

Read More
NEET UG paper leak cbi digging tin to matter accused MBBS daughter goes missing

NEET: ನೀಟ್ ಹಗರಣಕ್ಕೆ ಸಿನಿಮೀಯ ತಿರುವು: ತಂದೆಯ ಬಂಧನದ ಬೆನ್ನಲ್ಲೇ ಎಂಬಿಬಿಎಸ್ ವಿದ್ಯಾರ್ಥಿನಿ ನಾಪತ್ತೆ

ರಾಜಸ್ಥಾನ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದ್ದು, ಈಗ ಯಾವುದೋ ಕ್ರೈಂ ಸಿನಿಮಾದ ಕಥೆಯಂತೆ ಭಾಸವಾಗುತ್ತಿದೆ. ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲು ಮಾಡಿರುವ ಈ ಜಾಲದ ತನಿಖೆ ಈಗ ದೌಸಾದ ಸರ್ಕಾರಿ ವೈದ್ಯಕೀಯ ಕಾಲೇಜಿನ ಮೆಟ್ಟಿಲೇರಿದ್ದು, ಅಲ್ಲಿ ಓದುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಗತಿ ಬಿವಾಲ್ ಎಂಬಾಕೆ ದಿಢೀರ್ ನಾಪತ್ತೆಯಾಗಿರುವುದು ಹೊಸ ಸಂಚಲನ ಮೂಡಿಸಿದೆ. ಈಕೆಯ ತಂದೆ ಮಾಂಗಿಲಾಲ್ ಬಿವಾಲ್ ಮತ್ತು ಚಿಕ್ಕಪ್ಪ ದಿನೇಶ್ ಬಿವಾಲ್ ಅವರನ್ನು ಪತ್ರಿಕೆ ಸೋರಿಕೆ ಹಗರಣದಲ್ಲಿ…

Read More
NEET UG can student against against NTA regarding paper leak

NEET UG: NTA ವಿರುದ್ಧ ವಿದ್ಯಾರ್ಥಿಗಳು ನ್ಯಾಯಾಲಯದ ಮೆಟ್ಟಿಲು ಏರಬಹುದಾ?

ನವದೆಹಲಿ: ನೀಟ್ (NEET UG) ಪರೀಕ್ಷೆ ರದ್ದತಿಯಿಂದ ಕಂಗಾಲಾಗಿರುವ 22 ಲಕ್ಷ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ವಿರುದ್ಧ ಕಾನೂನು ಹೋರಾಟ ನಡೆಸಲು ಸಾಧ್ಯವೇ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಪೇಪರ್ ಲೀಕ್‌ನಿಂದಾಗಿ ಎದುರಾಗಿರುವ ಈ ಆತಂಕದ ಸಂದರ್ಭದಲ್ಲಿ, ಸಂತ್ರಸ್ತ ವಿದ್ಯಾರ್ಥಿಗಳು ನ್ಯಾಯಾಲಯದ ಮೂಲಕ ಎನ್‌ಟಿಎಯನ್ನು ಹೇಗೆ ಪ್ರಶ್ನಿಸಬಹುದು ಎಂಬ ಬಗ್ಗೆ ಕಾನೂನು ತಜ್ಞರು ಕೆಲವು ದಾರಿಗಳನ್ನು ಸೂಚಿಸಿದ್ದಾರೆ. ನ್ಯಾಯಾಲಯದಲ್ಲಿ ಹೋರಾಟಕ್ಕೆ ಇರುವ ಅವಕಾಶಗಳು ಭಾರತೀಯ ಕಾನೂನು ವ್ಯವಸ್ಥೆಯಲ್ಲಿ ಲಕ್ಷಾಂತರ ಜನರು…

Read More
NEET UG 2026 re exam here is the answer for all doubts

NEET UG: ಮರುಪರೀಕ್ಷೆಗೆ ಶುಲ್ಕ ಕಟ್ಟಬೇಕಾ? ವಿದ್ಯಾರ್ಥಿಗಳ ಗೊಂದಲಕ್ಕೆ ಇಲ್ಲಿದೆ ಉತ್ತರ

ನವದೆಹಲಿ: ನೀಟ್ (NEET UG) ಪರೀಕ್ಷೆ ರದ್ದತಿಯಿಂದ ಗೊಂದಲಕ್ಕೊಳಗಾಗಿರುವ ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಸ್ಪಷ್ಟನೆಗಳನ್ನು ನೀಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ಪರೀಕ್ಷೆಯನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದ್ದು, ಮರು ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗಿದ್ದ ಹಣಕಾಸು ಮತ್ತು ಪ್ರಕ್ರಿಯೆಯ ಕುರಿತಾದ ಅನುಮಾನಗಳನ್ನು ಎನ್‌ಟಿಎ ಬಗೆಹರಿಸಿದೆ. ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡದ ತನಿಖೆಯಲ್ಲಿ ಸುಮಾರು 120 ಪ್ರಶ್ನೆಗಳು ಮೊದಲೇ ಸೋರಿಕೆಯಾಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇಡೀ…

Read More