TOP NEWS
NEET UG 2026 re exam here is the answer for all doubts

NEET UG: ಮರುಪರೀಕ್ಷೆಗೆ ಶುಲ್ಕ ಕಟ್ಟಬೇಕಾ? ವಿದ್ಯಾರ್ಥಿಗಳ ಗೊಂದಲಕ್ಕೆ ಇಲ್ಲಿದೆ ಉತ್ತರ

ನವದೆಹಲಿ: ನೀಟ್ (NEET UG) ಪರೀಕ್ಷೆ ರದ್ದತಿಯಿಂದ ಗೊಂದಲಕ್ಕೊಳಗಾಗಿರುವ ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಸ್ಪಷ್ಟನೆಗಳನ್ನು ನೀಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ಪರೀಕ್ಷೆಯನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದ್ದು, ಮರು ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗಿದ್ದ ಹಣಕಾಸು ಮತ್ತು ಪ್ರಕ್ರಿಯೆಯ ಕುರಿತಾದ ಅನುಮಾನಗಳನ್ನು ಎನ್‌ಟಿಎ ಬಗೆಹರಿಸಿದೆ. ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡದ ತನಿಖೆಯಲ್ಲಿ ಸುಮಾರು 120 ಪ್ರಶ್ನೆಗಳು ಮೊದಲೇ ಸೋರಿಕೆಯಾಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇಡೀ…

Read More
how guess paper revealed the NEET UG scam

NEET-UG: ಗೆಸ್‌ ಪೇಪರ್‌ನಿಂದ ಬಯಲಾಯ್ತು ನೀಟ್‌ ಹಗರಣ, ಆತಂಕದಲ್ಲಿ ವಿದ್ಯಾರ್ಥಿಗಳ ಭವಿಷ್ಯ

ವೈದ್ಯಕೀಯ ಆಕಾಂಕ್ಷಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ನೀಟ್ (NEET-UG) ಪರೀಕ್ಷಾ ಅಕ್ರಮದ ತನಿಖೆ ಈಗ ಸಿಬಿಐ ಕೈಗೆ ಸೇರಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ. ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ಉಳಿಸಿಕೊಳ್ಳಲು ಮತ್ತು 22.7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಈ ನಿರ್ಧಾರ ಅನಿವಾರ್ಯವಾಗಿತ್ತು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಿಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಾದಿ ತನಿಖಾ ಸಂಸ್ಥೆಗಳ…

Read More
NEET UG paper leak mastermind arrested

NEET-UG: ನೀಟ್‌ ಪೇಪರ್‌ ಲೀಕ್‌ ಮಾಸ್ಟರ್‌ ಮೈಂಡ್‌‌ ಅರೆಸ್ಟ್

ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳಲ್ಲಿ ಆತಂಕ ಮೂಡಿಸಿರುವ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ಮೊದಲ ಮಹತ್ವದ ಯಶಸ್ಸು ಕಂಡಿವೆ. ಈ ಬೃಹತ್ ಜಾಲದ ಹಿಂದಿದ್ದ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಹಗರಣದ ಆಳವನ್ನು ಜಾಲಾಡಲು ಇದು ದಾರಿಯಾಗಲಿದೆ. ನಾಸಿಕ್‌ನಿಂದ ಶುರುವಾಗಿ ಆರು ರಾಜ್ಯಗಳಿಗೆ ಹಬ್ಬಿದ ಜಾಲ ಪ್ರಾಥಮಿಕ ತನಿಖೆಯ ಪ್ರಕಾರ, ಈ ಪೇಪರ್ ಲೀಕ್ ಸಂಚು ಮೊದಲು ರೂಪಿತವಾಗಿದ್ದು ಮಹಾರಾಷ್ಟ್ರದ ನಾಸಿಕ್‌ನಲ್ಲಿ. ಅಲ್ಲಿಂದ ಪತ್ರಿಕೆಯ ಭೌತಿಕ ಪ್ರತಿಯನ್ನು ಹರಿಯಾಣಕ್ಕೆ…

Read More
Minister madhu bangarappa statement about neet paper leak

Madhu Bangarappa: ನೀಟ್ ಪರೀಕ್ಷೆ ಅಕ್ರಮ: ಕೇಂದ್ರ ಸರ್ಕಾರದ ವಿರುದ್ಧ ಸಚಿವ ಮಧು ಬಂಗಾರಪ್ಪ ವಾಗ್ದಾಳಿ, “ವಿದ್ಯಾರ್ಥಿಗಳ ಬದುಕು ಬೀದಿಗೆ” ಎಂದು ಆಕ್ರೋಶ

ಬೆಂಗಳೂರು: ದೇಶಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿರುವ ನೀಟ್ (NEET-UG 2026) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಕೇಂದ್ರ ಸರ್ಕಾರದ ಮೇಲೆ ಕಟುವಾದ ಟೀಕಾಪ್ರಹಾರ ನಡೆಸಿದ್ದಾರೆ. ಸತತವಾಗಿ ಎರಡನೇ ವರ್ಷವೂ ಇಂತಹ ಗಂಭೀರ ಲೋಪಗಳು ಸಂಭವಿಸಿರುವುದು ಲಕ್ಷಾಂತರ ವಿದ್ಯಾರ್ಥಿಗಳ ಕನಸಿಗೆ ಬರೆ ಎಳೆದಂತಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ. ಅಶೋಕ್ ಅವರಿಗೆ ಸವಾಲು ಹಾಕಿದ ಸಚಿವರು ರಾಜ್ಯದಲ್ಲಿ ಪರೀಕ್ಷಾ ಅಕ್ರಮ ನಡೆದಿದೆಯೇ…

Read More