TOP NEWS
Earlier I Questioned Now I Resolve BJP MP Raghav Chadha Shuts Down Trolls Over NEET Silence

Raghav Chadha: ನೀಟ್ ಅಕ್ರಮದ ಮೌನ ಮುರಿದ ರಾಘವ್ ಚಡ್ಡಾ: ‘ಅಂದು ವಿರೋಧ ಪಕ್ಷದಲ್ಲಿದ್ದೆ ಪ್ರಶ್ನಿಸಿದೆ, ಇಂದು ಆಡಳಿತ ಪಕ್ಷದಲ್ಲಿದ್ದೇನೆ ಪರಿಹಾರ ನೀಡುವೆ’!

ನವದೆಹಲಿ: ಸಂಸತ್ತಿನಲ್ಲಿ ವಿಮಾನ ನಿಲ್ದಾಣದ ಚಹಾ-ಸಮೋಸಾ ಬೆಲೆ ಏರಿಕೆಯಿಂದ ಹಿಡಿದು ಗಿಗ್ ಕಾರ್ಮಿಕರ ಸಮಸ್ಯೆಗಳವರೆಗೆ ಪ್ರತಿಯೊಂದು ಸಣ್ಣ ವಿಷಯದ ಬಗ್ಗೆಯೂ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದ ಯುವ ನಾಯಕರೊಬ್ಬರು, ದೇಶವನ್ನೇ ಬೆಚ್ಚಿಬೀಳಿಸಿದ್ದ ನೀಟ್ (NEET) ಪೇಪರ್ ಸೋರಿಕೆ ಹಗರಣದ ವಿರುದ್ಧ ಸಾವಿರಾರು ವಿದ್ಯಾರ್ಥಿಗಳು ದೆಹಲಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾಗ ಸಂಪೂರ್ಣ ಮೌನಕ್ಕೆ ಶರಣಾಗಿದ್ದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕ್ಷೇತ್ರದ ಪರವಾಗಿ ಸದಾ ಮಾತನಾಡುತ್ತಿದ್ದ ಈ ನಾಯಕನ ದಿಢೀರ್ ಮೌನ ಸಾರ್ವಜನಿಕರಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ಹಾಗೂ…

Read More
Education should be killed Ram Gopal Varma sparks online storm with sharp critique of traditional schooling

Ram Gopal Varma: ಶಿಕ್ಷಣ ಪದ್ಧತಿಯನ್ನು ಹೂತು ಹಾಕಿ”: ಎಐ ಅಬ್ಬರದ ನಡುವೆ ರಾಮ್ ಗೋಪಾಲ್ ವರ್ಮಾ ವಿವಾದಾತ್ಮಕ ಪೋಸ್ಟ್!

ಮುಂಬೈ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ನೀಟ್ ಪರೀಕ್ಷಾ ಅಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ, ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ವೈದ್ಯಕೀಯ ಶಿಕ್ಷಣದ ಭವಿಷ್ಯದ ಕುರಿತು ಹಂಚಿಕೊಂಡಿರುವ ಸುದೀರ್ಘ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂದರೆ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನದ ಅಬ್ಬರ ಜೋರಾಗಿರುವ ಈ ಕಾಲದಲ್ಲಿ, ಇನ್ನು ಮುಂದೆ ಸಾಂಪ್ರದಾಯಿಕ ವೈದ್ಯಕೀಯ ಕೋರ್ಸ್‌ಗಳ ಅಗತ್ಯವೇನಿದೆ ಎಂದು ಪ್ರಶ್ನಿಸಿರುವ…

Read More
Education Ministers Exit Sparks Furore Bring Back K CET Campaign Gains Momentum in Karnataka Against NEET

NEET: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಕರ್ನಾಟಕದಲ್ಲಿ ‘ನೀಟ್’ ವಿರುದ್ಧ ಸಹಿ ಸಮರ: ಕೆ-ಸಿಇಟಿಗೆ ಹೆಚ್ಚಿದ ಒತ್ತಾಯ!

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದಕ್ಕೀಡಾಗಿದ್ದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಕರ್ನಾಟಕದಲ್ಲಿ ನೀಟ್ ವಿರುದ್ಧದ ಹೋರಾಟ ತೀವ್ರಗೊಂಡಿದ್ದು, ‘ನಮಗೆ ನೀಟ್ ಬೇಡ, ನಮ್ಮ ಕೆ-ಸಿಇಟಿ ಬೇಕು’ ಎಂಬ ಬೃಹತ್ ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕವಿರಾಜ್ ನೇತೃತ್ವದಲ್ಲಿ ಜನಾಂದೋಲನ ಖ್ಯಾತ ಚಿತ್ರಸಾಹಿತಿ ಕವಿರಾಜ್ ಅವರ ನೇತೃತ್ವದಲ್ಲಿ ನಾಡಿನ ಸಾಹಿತಿಗಳು, ಪ್ರಗತಿಪರ ಹೋರಾಟಗಾರರು, ವಿದ್ಯಾರ್ಥಿಗಳು ಹಾಗೂ…

Read More
DK Shivakumar Slams Central Governments Delayed Response to NEET Student Protests

DK Shivakumar: ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಹೇಳಿದರು. ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣದ ವಿಚಾರದ ಚರ್ಚೆಯ ಕುರಿತು ಕೇಳಿದಾಗ, “ಈಗ…

Read More
Big news Zero Tolerance for Exam Scams Modi Cabinet Clears Powerful Amendment to Check Paper Leaks

Big News: ಪೇಪರ್ ಲೀಕ್ ಮಾಡಿದ್ರೆ 10 ವರ್ಷ ಜೈಲು, ₹10 ಕೋಟಿ ದಂಡ!: ಮೋದಿ ಸರ್ಕಾರದ ಹೊಸ ಕಾನೂನಿಗೆ ಫಾಸ್ಟ್ ಟ್ರ್ಯಾಕ್ ಬಲ

ನವದೆಹಲಿ: ದೇಶಾದ್ಯಂತ ತೀವ್ರ ಆಂದೋಲನಕ್ಕೆ ಕಾರಣವಾಗಿರುವ ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ, ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ (Big News) ತನ್ನ ಕಾನೂನು ಚೌಕಟ್ಟನ್ನು ಮತ್ತಷ್ಟು ಬಲಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ ವಿಡಿಯೋ ಸಂದೇಶದ ಮೂಲಕ ಕಠಿಣ ಕ್ರಮದ ಭರವಸೆ ನೀಡಿದ ಮರುದಿನವೇ, ಕೇಂದ್ರ ಸರ್ಕಾರವು 2024ರ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆಗೆ ಮಹತ್ವದ ತಿದ್ದುಪಡಿಗಳನ್ನು ತಂದಿದೆ. ಪರೀಕ್ಷಾ ವಂಚನೆ ಮತ್ತು ಪೇಪರ್ ಲೀಕ್ ದಂಧೆಗೆ ಸಂಪೂರ್ಣ ಬ್ರೇಕ್ ಹಾಕುವ…

Read More
NEET-UG Row PM Modi Assures Action Sonam Wangchuk Ends Fast

NEET-UG: ನೀಟ್ ಪರೀಕ್ಷೆ ಅಕ್ರಮ: ಪ್ರಧಾನಿ ಮೋದಿ ಅಭಯ, ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ

ನವದೆಹಲಿ: ನೀಟ್‌ (‌NEET-UG) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ (NEET-UG) ಸಂಬಂಧಿಸಿದಂತೆ ದೇಶದಾದ್ಯಂತ ವಿದ್ಯಾರ್ಥಿಗಳ ಮತ್ತು ಸಂಘಟನೆಗಳ ಆಕ್ರೋಶ ತೀವ್ರಗೊಂಡಿದೆ. ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಕಠಿಣ ಕ್ರಮ ಕೈಗೊಳ್ಳಲಿದ್ದು, ಮುಂಬರುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಮಸೂದೆ ಮಂಡಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಎಕ್ಸ್ ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ತಡರಾತ್ರಿ ವಿಡಿಯೋ ಸಂದೇಶ ಹಂಚಿಕೊಂಡ ಅವರು, ಯುವಜನರ ಹಿತಾಸಕ್ತಿಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು,…

Read More
Massive Win for Opposition Centre Relents on NEET Paper Leak Controversy Ready for Parliamentary Discussion

NEET: ಸಂಸತ್ತಿನಲ್ಲಿ ನೀಟ್ ಹಗರಣದ ಚರ್ಚೆಗೆ ಮುನ್ನ ಶಿಕ್ಷಣ ಸಚಿವರ ರಾಜೀನಾಮೆಗೆ ಪಟ್ಟು; ಲೋಕಸಭೆ ಕಲಾಪ ಮುಂದೂಡಿಕೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ (Protest) ವಿರುದ್ಧ ವಿರೋಧ ಪಕ್ಷಗಳು ನಡೆಸುತ್ತಿರುವ ತೀವ್ರ ಹೋರಾಟಕ್ಕೆ ಕೇಂದ್ರ ಸರ್ಕಾರ ಕೊನೆಗೂ ಮಣಿದಿದೆ. ಈ ಗಂಭೀರ ವಿಷಯದ ಕುರಿತು ಸಂಸತ್ತಿನಲ್ಲಿ ಸುದೀರ್ಘ ಚರ್ಚೆ ನಡೆಸಲು ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ಮಹತ್ವದ…

Read More