Sandalwood: ಫೆ.13ಕ್ಕೆ ಸ್ಟಾರ್ ಸಿನಿಮಾ ರಿಲೀಸ್! ಮುಖ್ಯ ಪಾತ್ರವೊಂದರಲ್ಲಿ ಪತ್ರಕರ್ತ ವಾಸುದೇವ್!
ಬೆಂಗಳೂರು: ಗಾಂಧಿನಗರದಲ್ಲಿ ಈಗ ಹೊಸಬರ ಹವಾ ಜೋರಾಗಿದೆ. ಇದೇ ಫೆಬ್ರವರಿ 13ಕ್ಕೆ ಸ್ಯಾಂಡಲ್‍ವುಡ್ (Sandalwood) ಅಂಗಳದಲ್ಲಿ ಸಂಪೂರ್ಣ ಹೊಸಬರೇ ಸೇರಿಕೊಂಡು ಕಟ್ಟಿರೋ ಸ್ಟಾರ್ ಸಿಂಬಲ್ ಇರೋ ಸಿನಿಮಾ ಅಬ್ಬರಿಸಲು ಬರ್ತಿದೆ. ಟೈಟಲ್‌ನಲ್ಲೇ ಸ್ಟಾರ್ ಸಿಂಬಲ್ ಇರೋ ಈ ಚಿತ್ರದ ಟ್ರೈಲರ್ ಈಗಾಗಲೇ ಎಲ್ಲಾ ಕಡೆ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಪಕ್ಕಾ ಬೆಂಗಳೂರು ರೌಡಿಸಂ ಸ್ಟೈಲ್‌ನಲ್ಲಿ ಮೂಡಿಬಂದಿರೋ ಈ ಚಿತ್ರ ಮಾಸ್ ಆಡಿಯನ್ಸ್‌ಗೆ ಕಿಕ್ ಕೊಡೋದು ಗ್ಯಾರಂಟಿ. ಜೊತೆಗೆ ಕ್ಲಾಸ್ ಆಡಿಯನ್ಸ್‌ಗೂ ಮನರಂಜನೆ ಕೊಡೋದ್ರಲ್ಲಿ ಡೌಟೇ ಬೇಡ. ರಿಯಾಲಿಟಿ…
