TOP NEWS
sandalwood actor chikkanna second film first song released by 8 actresses

Sandalwood: ಚಿಕ್ಕಣ್ಣ ಹೊಸ ಸಿನಿಮಾದ ‘ಇನ್ಮೇಲೆ’ ಮೆಲೋಡಿ ಸಾಂಗ್ ರಿಲೀಸ್ ಮಾಡಿದ ಸ್ಯಾಂಡಲ್‌ವುಡ್ ತಾರೆಯರು!

ಬೆಂಗಳೂರು: ಹಾಸ್ಯ ನಟನಾಗಿ ಪ್ರೇಕ್ಷಕರನ್ನು ನಗಿಸಿ, ಈಗ ಹೀರೋ ಆಗಿ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಬ್ಯುಸಿಯಾಗಿರುವ ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಅಭಿನಯದ ಎರಡನೇ ಸಿನಿಮಾ ‘ಲಕ್ಷ್ಮೀಪುತ್ರ’ ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದ ಬಿಡುಗಡೆ ಪೂರ್ವ ಪ್ರಚಾರ ಕಾರ್ಯಗಳಿಗೆ ಚಿತ್ರತಂಡ ಚಾಲನೆ ನೀಡಿದ್ದು, ಸಿನಿಮಾದ ಮೊದಲ ಪ್ರೇಮಗೀತೆ ಇತ್ತೀಚೆಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಬೆಂಗಳೂರಿನ ಎಎಂಬಿ ಕಪಾಲಿ ಥಿಯೇಟರ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಸಮಾರಂಭದಲ್ಲಿ ಚಿತ್ರರಂಗದ ಎಂಟು ಜನ ಖ್ಯಾತ ನಟಿಯರು ಒಟ್ಟಾಗಿ ಸೇರಿ ‘ಇನ್ಮೇಲೆ’ ಎಂಬ ರೋಮ್ಯಾಂಟಿಕ್…

Read More
Sandalwood new star symbol film releasing journalist vasu in main character

Sandalwood: ಫೆ.13ಕ್ಕೆ ಸ್ಟಾರ್‌ ಸಿನಿಮಾ ರಿಲೀಸ್‌! ಮುಖ್ಯ ಪಾತ್ರವೊಂದರಲ್ಲಿ ಪತ್ರಕರ್ತ ವಾಸುದೇವ್!

ಬೆಂಗಳೂರು: ಗಾಂಧಿನಗರದಲ್ಲಿ ಈಗ ಹೊಸಬರ ಹವಾ ಜೋರಾಗಿದೆ. ಇದೇ ಫೆಬ್ರವರಿ 13ಕ್ಕೆ ಸ್ಯಾಂಡಲ್‍ವುಡ್ (Sandalwood) ಅಂಗಳದಲ್ಲಿ ಸಂಪೂರ್ಣ ಹೊಸಬರೇ ಸೇರಿಕೊಂಡು ಕಟ್ಟಿರೋ ಸ್ಟಾರ್ ಸಿಂಬಲ್‌ ಇರೋ ಸಿನಿಮಾ ಅಬ್ಬರಿಸಲು ಬರ್ತಿದೆ. ಟೈಟಲ್‌ನಲ್ಲೇ ಸ್ಟಾರ್ ಸಿಂಬಲ್ ಇರೋ ಈ ಚಿತ್ರದ ಟ್ರೈಲರ್ ಈಗಾಗಲೇ ಎಲ್ಲಾ ಕಡೆ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಪಕ್ಕಾ ಬೆಂಗಳೂರು ರೌಡಿಸಂ ಸ್ಟೈಲ್‌ನಲ್ಲಿ ಮೂಡಿಬಂದಿರೋ ಈ ಚಿತ್ರ ಮಾಸ್ ಆಡಿಯನ್ಸ್‌ಗೆ ಕಿಕ್ ಕೊಡೋದು ಗ್ಯಾರಂಟಿ. ಜೊತೆಗೆ ಕ್ಲಾಸ್ ಆಡಿಯನ್ಸ್‌ಗೂ ಮನರಂಜನೆ ಕೊಡೋದ್ರಲ್ಲಿ ಡೌಟೇ ಬೇಡ. ರಿಯಾಲಿಟಿ…

Read More