TOP NEWS
Big news Shravanabelagola Madikeri Rail Project Faces Hurdles Amid Low Projected Passenger Traffic

Big News: ಶ್ರವಣಬೆಳಗೊಳ-ಮಡಿಕೇರಿ ರೈಲ್ವೆ ಮಾರ್ಗ: ನಿರೀಕ್ಷಿತ ಸಂಚಾರ ವಿರಳ, ಯೋಜನೆಗೆ ತೊಡಕು

ಬೆಂಗಳೂರು: ಹೊಳೆನರಸೀಪುರ, ಅರಕಲಗೂಡು, ಕೊಣನೂರು ಮತ್ತು ಕುಶಾಲನಗರ ಮಾರ್ಗವಾಗಿ ಶ್ರವಣಬೆಳಗೊಳ ಮತ್ತು ಮಡಿಕೇರಿ ನಡುವೆ ಹೊಸ ರೈಲು ಮಾರ್ಗ ನಿರ್ಮಿಸುವ ಪ್ರಸ್ತಾಪಿತ (Big News) ಯೋಜನೆಗೆ ಹಿನ್ನಡೆಯಾಗಿದೆ. ಈ ಮಾರ್ಗದಲ್ಲಿ ನಿರೀಕ್ಷಿತ ಪ್ರಯಾಣಿಕರು ಹಾಗೂ ಸರಕು ಸಾಗಣೆಯ ಪ್ರಮಾಣ ತೀರಾ ಕಡಿಮೆ ಇರಲಿದೆ ಎಂದು ರೈಲ್ವೆ ಸಚಿವಾಲಯ ನಡೆಸಿದ ಸಾಧ್ಯತಾ ವರದಿ (ಫೀಸಿಬಿಲಿಟಿ ಸ್ಟಡಿ) ತಿಳಿಸಿದೆ. ಲೋಕಸಭೆಯಲ್ಲಿ ಹಾಸನ ಸಂಸದ ಶ್ರೇಯಸ್ ಎಂ. ಪಟೇಲ್ ಕೇಳಿದ ಪ್ರಶ್ನೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು…

Read More