FasTag pass price has hiked by nhai

FasTag: ಫಾಸ್ಟ್‌ಟ್ಯಾಗ್‌ ಪಾಸ್‌ ದರ ಹೆಚ್ಚಳ, ಇಲ್ಲಿದೆ ಮಾಹಿತಿ

ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI), 2026-27ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ಫಾಸ್ಟ್ಯಾಗ್ (FasTag) ವಾರ್ಷಿಕ ಪಾಸ್ ದರವನ್ನು 3,000 ರೂಪಾಯಿಗಳಿಂದ 3,075 ರೂಪಾಯಿಗಳಿಗೆ ಪರಿಷ್ಕರಣೆ ಮಾಡಿದೆ. ಏಪ್ರಿಲ್‌ 1 ರಿಂದ ಹೊಸ ದರ ಜಾರಿ  ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ ನಿಯಮಗಳು, 2008ರ ಅನ್ವಯ ಈ ಬದಲಾವಣೆ ಮಾಡಲಾಗಿದ್ದು, ಹೊಸ ದರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ದೇಶಾದ್ಯಂತ ಇರುವ ಸುಮಾರು 1,150 ಟೋಲ್ ಪ್ಲಾಜಾಗಳಲ್ಲಿ ಈ ಸೌಲಭ್ಯ ಲಭ್ಯವಿದೆ.  ಮುಂದುವರೆಯಲಿದೆ ಕೆಲ ಹಳೆಯ…

Read More