Nice Project: ನೈಸ್ ರಸ್ತೆ ಸಂತ್ರಸ್ತರಿಗೆ ಬಿಗ್ ರಿಲೀಫ್: ಭೂಮಿ ಕಳೆದುಕೊಂಡ ರೈತರಿಗೆ ಎಕರೆಗೆ 15 ಸೈಟ್ ನೀಡಲು ನಿರ್ಧಾರ!
ಬೆಂಗಳೂರು: ಕಳೆದ ಕಾಲು ಶತಮಾನದಿಂದ ಪರಿಹಾರ ಸಿಗದೆ ಕಂಗಾಲಾಗಿದ್ದ ನೈಸ್ ರಸ್ತೆ (Nice Project) ಯೋಜನೆಯ ಸಂತ್ರಸ್ತ ರೈತರಿಗೆ ಕೊನೆಗೂ ದೊಡ್ಡ ನೆಮ್ಮದಿ ಸಿಗುವ ಲಕ್ಷಣಗಳು ಕಂಡುಬಂದಿವೆ. ಪರಿಹಾರ ಕಂಡುಕೊಳ್ಳಲಾಗದೆ ಸಂಕಷ್ಟದಲ್ಲಿದ್ದ ರೈತರಿಗೆ ಭೂಮಿಯ ಬದಲಾಗಿ ಪ್ರತಿ ಎಕರೆಗೆ ಗರಿಷ್ಠ 15 ನಿವೇಶನಗಳನ್ನು (ಸೈಟ್‌ಗಳು) ಪರಿಹಾರ ರೂಪದಲ್ಲಿ ನೀಡಲು ರಾಜ್ಯ ಸರ್ಕಾರದ ಸಂಪುಟ ಉಪಸಮಿತಿ ತೀರ್ಮಾನಿಸಿದೆ. ರೈತರ ಹಿತರಕ್ಷಣೆಗಾಗಿ ಕ್ರಮ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಂಪುಟ ಉಪಸಮಿತಿಯ ಮಹತ್ವದ ಸಭೆಯಲ್ಲಿ…
