Rajyasabha: ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತ ಅಂಗೀಕಾರ
ನವದೆಹಲಿ: ಲೋಕಸಭೆಯ ಬಳಿಕ ರಾಜ್ಯಸಭೆಯೂ (Rajyasabha) ಅನುಮೋದನೆ ನೀಡುವ ಮೂಲಕ ಸಂಸತ್ತಿನಲ್ಲಿ ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತವಾಗಿ ಅಂಗೀಕಾರ ದೊರೆತಿದೆ. ವಿಧೇಯಕದ ವಿಶೇಷತೆ ಏನು? ಈ ವಿಧೇಯಕವು 2025-26ರ ಹಣಕಾಸು ವರ್ಷದ ಸೇವೆಗಳಿಗಾಗಿ ದೇಶದ ಸಂಚಿತ ನಿಧಿಯಿಂದ ನಿರ್ದಿಷ್ಟ ಮೊತ್ತವನ್ನು ಪಡೆದುಕೊಳ್ಳಲು ಮತ್ತು ಬಳಸಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ರಾಜ್ಯಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಮಾಹಿತಿ ನೀಡಿದರು. ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆ…
