TOP NEWS
sandalwood case against actor kishan and niveditha gowda

Sandalwood: ಫ್ಯಾಷನ್ ರೀಲ್ಸ್ ಚಾಳಿ, ಸೆಲೆಬ್ರಿಟಿಗಳಿಗೆ ಸಂಕಷ್ಟ: ನವಿಲು ಗರಿ ಉಡುಪು ಧರಿಸಿದ ಕಿಶನ್, ನಿವೇದಿತಾ ಗೌಡ ವಿರುದ್ಧ ಅರಣ್ಯ ಇಲಾಖೆಗೆ ದೂರು!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ (Sandalwood) ಸದಾ ಸಕ್ರಿಯರಾಗಿ ವಿಭಿನ್ನ ರೀಲ್ಸ್‌ಗಳ ಮೂಲಕ ಗಮನ ಸೆಳೆಯುವ ಸ್ಯಾಂಡಲ್‌ವುಡ್ ನಟ ಕಿಶನ್ ಹಾಗೂ ಕಿರುತೆರೆಯ ಖ್ಯಾತ ನಟಿ ನಿವೇದಿತಾ ಗೌಡ ಅವರು ಈಗ ಕಾನೂನಿನ ಬೇಲಿ ಮುರಿದ ಆರೋಪ ಎದುರಿಸುತ್ತಿದ್ದಾರೆ. ಭಾರತದ ಹೆಮ್ಮೆಯ ರಾಷ್ಟ್ರಪಕ್ಷಿ ನವಿಲಿನ ಗರಿಗಳನ್ನು ಬಳಸಿ ತಯಾರಿಸಲಾದ ವಸ್ತ್ರಗಳನ್ನು ತೊಟ್ಟು ವಿಡಿಯೋ ಮಾಡಿ ಹಂಚಿಕೊಂಡಿರುವುದು ಈ ಇಬ್ಬರು ತಾರೆಯರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಕೃತ್ಯದ ವಿರುದ್ಧ ಪರಿಸರ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ವನ್ಯಜೀವಿ ಸಂರಕ್ಷಣಾ…

Read More