TOP NEWS
NRI department for kannadigas will be formed soon by Karnataka government

NRI: ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಇಲಾಖೆ, ಗ್ರೀನ್‌ ಸಿಗ್ನಲ್‌ ನೀಡಿದ ಸರ್ಕಾರ

ಜಾಗತಿಕವಾಗಿ ನೆಲೆಸಿರುವ ಕೋಟ್ಯಂತರ ಕನ್ನಡಿಗರ ದಶಕಗಳ ಬೇಡಿಕೆಯನ್ನು ಈಡೇರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲಿ ಅಧಿಕೃತವಾಗಿ ‘ಅನಿವಾಸಿ ಭಾರತೀಯ (NRI) ಇಲಾಖೆ’ಯನ್ನು ಆರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಈ ಮಹತ್ವಾಕಾಂಕ್ಷಿ ಯೋಜನೆಗೆ ವೇಗ ನೀಡುವ ಸಲುವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ವಿಶ್ವದ ವಿವಿಧ ಭಾಗಗಳ ಹತ್ತಕ್ಕೂ ಹೆಚ್ಚು ಪ್ರಮುಖ ಅನಿವಾಸಿ ಭಾರತೀಯ ಸಂಘಟನೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ನೂತನ ಇಲಾಖೆಯ ಮುಖ್ಯ ಉದ್ದೇಶಗಳು: ತುರ್ತು…

Read More
Cm dk shivakumar statement about SIR

DK Shivakumar: ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು; ಡಿಕೆಶಿ

ಬೆಂಗಳೂರು: “ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳ ಸಭೆ…

Read More