TOP NEWS
NSUI Demands Arrest of Chief Election Commissioner Gyanesh Kumar Over Alleged Voter Roll Tampering

NSUI: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಆಕ್ರೋಶ: ತಕ್ಷಣವೇ ಬಂಧಿಸುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ!

ಬೆಂಗಳೂರು: ದೇಶದಲ್ಲಿ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಆರೋಪಿಸಿ ಹಾಗೂ “ವೋಟ್ ಚೋರಿ ನಿಲ್ಲಿಸಿ, ದೇಶ ಉಳಿಸಿ” ಎಂಬ ಘೋಷಣೆಯೊಂದಿಗೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ನೇತೃತ್ವದಲ್ಲಿ ಮಂಗಳವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಯಿತು. ಯಾರೆಲ್ಲಾ ಹೋರಾಟದಲ್ಲಿ ಭಾಗಿ? ಈ ಬೃಹತ್ ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ರಾಷ್ಟ್ರೀಯ ಅಧ್ಯಕ್ಷ ವಿನೋದ್ ಜಾಕಡ್, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್, ಎನ್‌ಎಸ್‌ಯುಐ…

Read More