Pakistan video about handshake sparks controversy

Pakistan: ಹ್ಯಾಂಡ್‌ಶೇಕ್ ಬಗ್ಗೆ ಅಪಹಾಸ್ಯ ಮಾಡಿದ ಪಾಕಿಸ್ತಾನ, ಪ್ರೋಮೋದಲ್ಲಿ ಭಾರತಕ್ಕೆ ಟಾಂಗ್

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮುಂಬರುವ T20I ಸರಣಿಗಾಗಿ ಪಾಕಿಸ್ತಾನ (Pakistan) ಹೊಸ ಜಾಹೀರಾತನ್ನ ಹರಿಬಿಟ್ಟಿದ್ದು, ಇದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಭಾರತವನ್ನ ಗುರಿಯಾಗಿಸಿಕೊಂಡು ಜಾಹೀರಾತು ಪಾಕಿಸ್ತಾನ ಸದ್ಯ ಹರಿಬಿಟ್ಟಿರುವ ಜಾಹೀರಾತಿನಲ್ಲಿ ಭಾರತವನ್ನ ಗುರಿಯಾಗಿಸಿಕೊಂಡಿದ್ದು, ‘ಹ್ಯಾಂಡ್‌ಶೇಕ್’ ವಿವಾದವನ್ನು ಟೀಕೆ ಮಾಡಿದೆ.  ಹೌದು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತೀಯ ಕ್ರಿಕೆಟಿಗರು ವಿವಿಧ ಜಾಗತಿಕ ಸ್ಪರ್ಧೆಗಳಲ್ಲಿ ತಮ್ಮ ಪಾಕಿಸ್ತಾನಿ ಸಹ ಆಟಗಾರರೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದರು. ಇದೆಲ್ಲವೂ 2025 ರ ಏಷ್ಯಾ ಕಪ್ ಸಮಯದಲ್ಲಿ ಪ್ರಾರಂಭವಾಗಿತ್ತು. ಈ ಸಮಯದಲ್ಲಿ ಪಾಕಿಸ್ತಾನ…

Read More
bangladesh refused to play t20 World Cup in india

World Cup: ಟಿ20 ವಿಶ್ವಕಪ್‌ನಿಂದ ಬಾಂಗ್ಲಾ ಔಟ್? ಐಸಿಸಿ ನಿರ್ಧಾರವೇನು?

ನವದೆಹಲಿ: ಭದ್ರತೆಯ ದೃಷ್ಟಿಯಿಂದ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ (World Cup) ಪಂದ್ಯಗಳನ್ನ ಆಡಲು ಬಾಂಗ್ಲಾದೇಶ ನಿರಾಕರಣೆ ಮಾಡಿದ್ದು, ಈ ವಿಚಾರವನ್ನ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ತಿಳಿಸಿದೆ. ಫೆಬ್ರವರಿ 7 ರಿಂದ ವಿಶ್ವಕಪ್‌ ಆರಂಭ ಫೆಬ್ರವರಿ 7 ರಿಂದ ಪ್ರಾರಂಭವಾಗುವ ಟೂರ್ನಮೆಂಟ್‌ಗಾಗಿ ಬಾಂಗ್ಲಾದೇಶ ತಂಡವು ಭಾರತಕ್ಕೆ ಬರುತ್ತದೆಯೇ ಎನ್ನುವ ವಿಚಾರವಾಗಿ ಕಳೆದ ಕೆಲ ಸಮಯದಿಂದ ಅನೇಕ ಗೊಂದಲಗಳಿದ್ದವು, ಇದೀಗ 2026ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ)…

Read More