Pakistan: ಮೊದಲ ಪಂದ್ಯದಲ್ಲಿ ಮೋಸ ಮಾಡ್ತಾ ಪಾಕ್, ಐಸಿಸಿ ನಿಯಮ ಉಲ್ಲಂಘನೆ
ಶ್ರೀಲಂಕಾ: ಭಾರತ ತಂಡವು ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಅದ್ಭುತ ಆರಂಭವನ್ನು ಮಾಡಿದ್ದು, ಈ ನಡುವೆ ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳ ನಡುವೆ ನಡೆದ ಪಂದ್ಯ ವಿವಾದಕ್ಕೆ ಕಾರಣವಾಗಿದ್ದು, ಪಾಕ್ (Pakistan) ಮೋಸ ಮಾಡಿ ಗೆದ್ದಿದೆ ಎನ್ನಲಾಗುತ್ತಿದೆ. ಮೊದಲ ಪಂದ್ಯದಲ್ಲಿ ವಿವಾದ ಹುಟ್ಟು ಹಾಕಿದ ಪಾಕ್ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೆದರ್ಲ್ಯಾಂಡ್ಸ್ ತಂಡ ನಿಗದಿತ 20 ಓವರ್‌ಗೆ 147 ರನ್‌ಗಳಿಗೆ ಆಲೌಟ್ ಆಗಿದೆ. ಈ ರನ್ ಬೆನ್ನಟ್ಟಿದ ಪಾಕ್ 114 ರನ್‌ಗಳಿಗೆ 7 ವಿಕೆಟ್‌ಗಳನ್ನು…
