TOP NEWS
New Beginning Behind Bars Parappana Agrahara Starts Bakery Unit to Empower Inmates

Bengaluru: ಪರಪ್ಪನ ಅಗ್ರಹಾರದಲ್ಲಿ ಹೊಸ ಬದಲಾವಣೆ: ಜೈಲಿನಲ್ಲೇ ಆರಂಭವಾಯ್ತು ನವ ಸಂಕಲ್ಪ ಬೇಕರಿ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಗಳ ಜೀವನದಲ್ಲಿ ಹೊಸ ಭರವಸೆಯ ಬೆಳಕು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಕಾರಾಗೃಹ ಇಲಾಖೆಯು ಅತ್ಯಂತ (Bengaluru) ಮಹತ್ವದ ಮತ್ತು ಶ್ಲಾಘನೀಯ ಹೆಜ್ಜೆಯೊಂದನ್ನು ಇಟ್ಟಿದೆ. ಸಜಾ ಬಂಧಿಗಳ ಪುನರ್ವಸತಿ ಹಾಗೂ ಅವರ ಕೌಶಲ್ಯಾಭಿವೃದ್ಧಿಯನ್ನು ಮುನ್ನೆಲೆಯಲ್ಲಿಟ್ಟುಕೊಂಡು ಜೈಲಿನ ಆವರಣದಲ್ಲಿಯೇ ‘ನವ ಸಂಕಲ್ಪ ಬೇಕರಿ’ ಘಟಕವನ್ನು ಇಂದು ಸಂಭ್ರಮದಿಂದ ಪ್ರಾರಂಭಿಸಲಾಗಿದೆ. ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಈ ವಿನೂತನ ಬೇಕರಿ ಘಟಕವನ್ನು ಲೋಕಾರ್ಪಣೆ ಮಾಡಿದ್ದು, ಇದೇ ಸಂದರ್ಭದಲ್ಲಿ ತಯಾರಾದ ಉತ್ಪನ್ನಗಳನ್ನು ಸಾರ್ವಜನಿಕರಿಗೆ…

Read More
Phone Usage in Parappana Agrahara Prajawal Revanna Confesses to Making Calls Home

Prajwal Revanna: ಜೈಲಿನಲ್ಲಿ ಮೊಬೈಲ್ ಬಳಕೆ: ಶಾಕಿಂಗ್‌ ಮಾಹಿತಿ ಬಿಚ್ಚಿಟ್ಟ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೊಸ ಸಂಕಷ್ಟ ಎದುರಾಗಿದೆ. ಜೈಲಿನ ಬ್ಯಾರಕ್ ಒಳಗೆ ಅನಧಿಕೃತವಾಗಿ ಮೊಬೈಲ್ ಫೋನ್ ಬಳಕೆ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಅವರ ವಿರುದ್ಧ ಹೊಸದಾಗಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು ಇವರನ್ನು ಎರಡು ದಿನಗಳ ಕಾಲ ತಮ್ಮ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಮಹತ್ವದ ವಿಚಾರಗಳನ್ನ ಬಹಿರಂಗಪಡಿಸಿದ ಪ್ರಜ್ವಲ್‌ ರೇವಣ್ಣ…

Read More
Mobile Phone Scandal in Central Prison Former MP Prajwal Revanna Handed Over to Police for Interrogation

Prajwal Revanna; ಪ್ರಜ್ವಲ್ ರೇವಣ್ಣಗೆ ಹೆಚ್ಚಿದ ಸಂಕಷ್ಟ; ಮೊಬೈಲ್ ಬಳಕೆ ಪ್ರಕರಣದಲ್ಲಿ ಎರಡು ದಿನ ಪೊಲೀಸ್ ಕಸ್ಟಡಿಗೆ ಆದೇಶ!

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಹೈ ಪ್ರೊಫೈಲ್ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಂಬಿ ಎಣಿಸುತ್ತಿರುವ ನಿಷೇಧಿತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಕಸ್ಟಡಿಗೆ ಸಂಬಂಧಿಸಿದ ವಿಚಾರವು ಹೊಸ ತಿರುವು ಪಡೆದುಕೊಂಡಿದೆ. ಜೈಲಿನ ಒಳಗೆ ಕಟ್ಟುನಿಟ್ಟಿನ ಭದ್ರತೆಯ ನಡುವೆಯೂ ಮೊಬೈಲ್ ಫೋನ್ ಬಳಸಿರುವ ಕುರಿತು ನಡೆದಿರುವ ಕಾನೂನು ಬಾಹಿರ ಚಟುವಟಿಕೆಯು ಈಗ ತನಿಖಾ ಹಂತದಲ್ಲಿ ಅತ್ಯಂತ ಗಂಭೀರ ಸ್ವರೂಪಕ್ಕೆ ತಿರುಗಿದೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ…

Read More
Prajwal Revanna Row Second Mobile Phone Found in Parappana Agrahara Jail Barrack

Prajwal Revanna: ಜೈಲಿನಲ್ಲೇ ದೇವರ ಫೋಟೋ ಹಿಂದೆ ಮೊಬೈಲ್ ಸೀಕ್ರೆಟ್! ಪ್ರಜ್ವಲ್ ರೇವಣ್ಣ ಬಳಿ ಎರಡನೇ ಫೋನ್ ಪತ್ತೆ

ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಬಳಿ ಮತ್ತೊಮ್ಮೆ ಮೊಬೈಲ್ ಫೋನ್ ಸಿಕ್ಕಿಬಿದ್ದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗಷ್ಟೇ ಸಿಸಿಬಿ ಪೊಲೀಸರ ತನಿಖೆ ವೇಳೆ ಫೋನ್ ಸಿಕ್ಕಿ ಪ್ರಕರಣ ದಾಖಲಾಗಿದ್ದರೂ, ಮತ್ತೆ ಎರಡನೇ ಬಾರಿ ಮೊಬೈಲ್ ಪತ್ತೆಯಾಗಿರುವುದು ಜೈಲಿನ ಭದ್ರತಾ ಲೋಪವನ್ನು ಜಗಜ್ಜಾಹೀರುಗೊಳಿಸಿದೆ. ದೇವರ ಫೋಟೋದ ಹಿಂಭಾಗ ಪತ್ತೆಯಾದ ಫೋನ್‌ ಕಾರಾಗೃಹದ ‘ಸಿ’ ಬ್ಯಾರಕ್‌ನ 2ನೇ ಕೊಠಡಿಯಲ್ಲಿ ಜೈಲು ಸಿಬ್ಬಂದಿ ಹಾಗೂ…

Read More
Biometric made mandatory in Parappana Agrahara

Parappana Agrahara: ಪರಪ್ಪನ ಅಗ್ರಹಾರದಲ್ಲಿ ಹೈಟೆಕ್‌ ಭದ್ರತೆ, ಬಯೋಮೆಟ್ರಿಕ್‌ ಜಾರಿ

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಅಕ್ರಮಗಳಿಗೆ ಪೂರ್ಣವಿರಾಮ ಇಡಲು ಕಾರಾಗೃಹ ಇಲಾಖೆ ಈಗ ತಂತ್ರಜ್ಞಾನದ ಮೊರೆ ಹೋಗಿದ್ದು, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಹೊಸ ಭದ್ರತಾ ವ್ಯವಸ್ಥೆಗಳನ್ನು ಜಾರಿಗೊಳಿಸುತ್ತಿದೆ. ಈ ಕುರಿತ ವಿವರ ಇಲ್ಲಿದೆ: ಹೈಟೆಕ್ ಭದ್ರತೆಗೆ 2.25 ಕೋಟಿ ವೆಚ್ಚ: ಕಾರಾಗೃಹದಲ್ಲಿ ಕೈದಿಗಳ ಚಲನವಲನದ ಮೇಲೆ ಹದ್ದಿನ ಕಣ್ಣಿಡಲು ಇಲಾಖೆಯು 2.25 ಕೋಟಿ ರೂಪಾಯಿ ವೆಚ್ಚದಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿದೆ. ಈಗಾಗಲೇ ಎಐ (AI) ಕ್ಯಾಮೆರಾ ಮತ್ತು ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆಗಳಿದ್ದರೂ, ಅಕ್ರಮಗಳನ್ನು ಸಂಪೂರ್ಣವಾಗಿ…

Read More