TOP NEWS
Parappana Agrahara Turns Nightmare Pavithra Gowda Cries in Court Alleges Death Threats From Inmates

Pavitra Gowda: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಕಣ್ಣೀರು: ‘ನನಗೆ ಒಂದು ತೊಟ್ಟು ವಿಷ ಕೊಡಿಸಿ’ ಎಂದು ಜಡ್ಜ್ ಮುಂದೆ ಗೋಳಾಟ!

ಬೆಂಗಳೂರು: ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದ ಪ್ರಮುಖ ಆರೋಪಿ (ಎ-1) ಪವಿತ್ರಾ ಗೌಡಗೆ (Pavitra Gowda) ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನದಿಂದ ದಿನಕ್ಕೆ ಕಷ್ಟಗಳು ಹೆಚ್ಚಾಗುತ್ತಿದ್ದು, ಜೈಲಿನ ವಾತಾವರಣವೇ ನರಕಸದೃಶವಾಗಿದೆ. ಜೈಲು ಸೇರಿ ಹಲವು ತಿಂಗಳುಗಳು ಕಳೆದಿದ್ದರೂ ಜಾಮೀನು ಸಿಗದೆ ಕಂಗಾಲಾಗಿರುವ ದರ್ಶನ್ ಆಪ್ತೆ ಪವಿತ್ರಾ ಗೌಡ, ಇದೀಗ ಜಾಮಿನಿಗಾಗಿ ನಗರದ 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮಂಗಳವಾರ ನಡೆದ ಅರ್ಜಿ ವಿಚಾರಣೆ ವೇಳೆ ಪರಪ್ಪನ ಅಗ್ರಹಾರ ಜೈಲಿನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದ ಪವಿತ್ರಾ…

Read More
Renukaswamy Case Court Orders Jail Authorities to Shift Pavitra Gowdas Barrack if Needed

Pavitra Gowda: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಕೊಂಚ ನಿರಾಳತೆ: ಬ್ಯಾರಕ್ ಬದಲಾವಣೆಗೆ ಹಸಿರು ನಿಶಾನೆ ತೋರಿದ ಕೋರ್ಟ್!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A1) ಪವಿತ್ರಾ ಗೌಡ (Pavitra Gowda) ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿ ತಮಗೆ ಎದುರಾಗುತ್ತಿದ್ದ ಸಾಲು ಸಾಲು ಆರೋಗ್ಯ ಸಮಸ್ಯೆಗಳು ಹಾಗೂ ಕಿರಿಕಿರಿಯಿಂದ ಬೇಸತ್ತು, ಬ್ಯಾರಕ್ ಬದಲಾವಣೆ ಮಾಡುವಂತೆ ಅವರು ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ 59ನೇ ಸೆಷನ್ಸ್ ನ್ಯಾಯಾಲಯವು ಪವಿತ್ರಾ ಗೌಡಗೆ ಕೊಂಚ ಸಮಾಧಾನ ತರುವಂತಹ ಮಹತ್ವದ ಸೂಚನೆಯನ್ನು ನೀಡಿದೆ. ಬೇರೆ ಬ್ಯಾರಕ್‌ಗೂ ಸ್ಥಳಾಂತರಿಸಲು…

Read More
Health Complications For Pavithra Gowda Court Directs Jail Authorities To Provide Immediate Treatment

Pavitra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣ: ಜ್ವರ, ಲೋ ಬಿಪಿಯಿಂದ ಬಳಲುತ್ತಿರುವ ಪವಿತ್ರಾಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿ ಪವಿತ್ರಾಗೌಡ (Pavitra Gowda) ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನ್ಯಾಯಾಲಯದ ವಿಚಾರಣೆಯಿಂದ ದೂರವುಳಿದಿದ್ದಾರೆ. ವಿಡಿಯೋ ಕಾನ್ಫರೆನ್ಸ್ (VC) ಮೂಲಕ ನಡೆಯಬೇಕಿದ್ದ ಪ್ರಮುಖ ವಿಚಾರಣಾ ಪ್ರಕ್ರಿಯೆಗೆ ಅವರು ಹಾಜರಾಗಲು ಸಾಧ್ಯವಾಗಿಲ್ಲ. ಪವಿತ್ರಾ ಗೌಡಗೆ ಲೋ ಬಿಪಿ ಸಮಸ್ಯೆ ಪವಿತ್ರಾಗೌಡ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಅದರ ಜೊತೆಗೆ ರಕ್ತದೊತ್ತಡ (ಬಿಪಿ) ಏಕಾಏಕಿ ಕುಸಿದಿದೆ ಎಂದು ಕಾರಾಗೃಹದ ಮಹಿಳಾ ಬ್ಯಾರಕ್‌ನ…

Read More
Court Raps Jail Authorities As Co Accused Pavithra Gowda Caught Wearing Headphones in Virtual Hearing

Renukaswamy Case: ವೀಡಿಯೋ ಕಾನ್ಫರೆನ್ಸ್‌ನಲ್ಲೇ ಸಿಕ್ಕಿಬಿದ್ದ ಪವಿತ್ರಾಗೌಡ ಸುಳ್ಳು

ಬೆಂಗಳೂರು: ನಟ ದರ್ಶನ್ ಹಾಗೂ ಇತರೆ ಆರೋಪಿಗಳು ಭಾಗಿಯಾಗಿರುವ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ಕಾನೂನು ಹೋರಾಟ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ನಡೆದ ಮಹತ್ವದ ವಿಚಾರಣೆಯ ವೇಳೆ ಜೈಲು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 59ನೇ ಸಿಸಿಹೆಚ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಸಲ್ಲಿಸಿರುವ ಮೇಲ್ಮನವಿಯ ಸುದೀರ್ಘ ವಿಚಾರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಕಾರಾಗೃಹಗಳಲ್ಲಿರುವ ದರ್ಶನ್ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ (ವಿಸಿ)…

Read More