Namma Metro: ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್?: ನವೆಂಬರ್ 13ರ ಸುಳಿವು ನೀಡಿದ ಸಂಸದ ತೇಜಸ್ವಿ ಸೂರ್ಯ!
ಬೆಂಗಳೂರು: ನಗರದ ಸಾರಿಗೆ ವ್ಯವಸ್ಥೆಯಲ್ಲಿ ಪ್ರಮುಖ ಮೈಲಿಗಲ್ಲಾಗಲಿರುವ ‘ನಮ್ಮ ಮೆಟ್ರೋ’ದ (Namma Metro) ಬಹುನಿರೀಕ್ಷಿತ ಪಿಂಕ್ ಲೈನ್ (ಗುಲಾಬಿ ಮಾರ್ಗ) ಲೋಕಾರ್ಪಣೆಗೆ ಸಂಬಂಧಿಸಿದಂತೆ ಹೊಸ ಹಾಗೂ ಅತ್ಯಂತ ಕುತೂಹಲಕಾರಿ ಸುದ್ದಿಯೊಂದು ಹೊರಬಿದ್ದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಮೂಲಕ ನವೆಂಬರ್ 13 ರಂದೇ ಈ ನೂತನ ಮಾರ್ಗ ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ ಎಂಬ ಸುಳಿವನ್ನು ನೀಡಿದ್ದಾರೆ. ಈ ಪ್ರಕಟಣೆಯು ನಗರದ ಲಕ್ಷಾಂತರ ಪ್ರಯಾಣಿಕರಲ್ಲಿ ಮತ್ತು ಮೆಟ್ರೋ…
