Narendra Modi: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ: ವಿಕಸಿತ ಭಾರತಕ್ಕಾಗಿ ‘ನಾವು ಇದನ್ನು ಸಾಧಿಸಲಿದ್ದೇವೆ’ ನವ ಘೋಷಣೆ!
ನವದೆಹಲಿ: ಸಾರ್ವಜನಿಕ ಸೇವೆ ಹಾಗೂ ಆಡಳಿತ ಮುಖ್ಯಸ್ಥರಾಗಿ 25 ವರ್ಷಗಳ ಸುದೀರ್ಘ ಪಯಣವನ್ನು ಪೂರ್ಣಗೊಳಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜಿಡಿಪಿ ಮತ್ತು ಅಭಿವೃದ್ಧಿಯ ಮಹತ್ವಾಕಾಂಕ್ಷೆಗಳಿಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ‘ನಾವು ಇದನ್ನು ಸಾಧಿಸಲಿದ್ದೇವೆ’ (We will do it) ಎಂಬ ನವೋತ್ಸಾಹದ ಘೋಷಣೆಯನ್ನು ದೇಶವಾಸಿಗಳಿಗೆ ನೀಡಿದ್ದಾರೆ. ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನೆರೆದಿದ್ದ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತವನ್ನು ಜಾಗತಿಕ ಮಟ್ಟದಲ್ಲಿ ಅಗ್ರಸ್ಥಾನಕ್ಕೇರಿಸಲು ಐದು ಪ್ರಮುಖ ಬೃಹತ್ ಗುರಿಗಳನ್ನು…
