Pariksha Pe Charcha: ದಾಖಲೆ ಬರೆದ ಪರೀಕ್ಷಾ ಪೆ ಚರ್ಚಾ, 6.76 ಕೋಟಿಗೂ ಹೆಚ್ಚು ಜನರು ಭಾಗಿ
ನವದೆಹಲಿ: ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ಪರೀಕ್ಷೆಯ ಭಯದಿಂದ ಮುಕ್ತ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿವರ್ಷ ನಡೆಸುತ್ತಿರುವ ‘ಪರೀಕ್ಷಾ ಪೆ ಚರ್ಚಾ’ (Pariksha Pe Charcha) ಕಾರ್ಯಕ್ರಮ ಹೊಸ ಮೈಲಿಗಲ್ಲನ್ನು ತಲುಪಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ 6.76 ಕೋಟಿಗೂ 6.76 ಕೋಟಿಗೂ ಹೆಚ್ಚು ಜನರು ಇದರಲ್ಲಿ ಭಾಗವಹಿಸಿದ್ದಾರೆ. ಈ ಕಾರ್ಯಕ್ರಮವು ಜಾಗತಿಕ ಮಟ್ಟಕ್ಕೆ ಬೆಳೆದು ಗಿನ್ನೆಸ್ ದಾಖಲೆಯನ್ನೂ ಮಾಡಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಮತ್ತು ಒತ್ತಡ ನಿಭಾಯಿಸಲು ಪ್ರೇರಣೆ ನೀಡುವುದು ಇದರ ಮುಖ್ಯ…
