PM Narendra Modi: ಕೇಂದ್ರದಿಂದ ಕೇರಳ ಅಭಿವೃದ್ಧಿ, ತಿರುವನಂತಪುರದಲ್ಲಿ ಮೋದಿ ಭಾಷಣ
ಕೇರಳ: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು ಕೇರಳದ ತಿರುವನಂತಪುರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅಮೃತ್ ಭಾರತ್ ರೈಲುಗಳ ಆರಂಭ ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು, ತಿರುವನಂತಪುರದಲ್ಲಿ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (CSIR), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಂಚೆ ಇಲಾಖೆಯ ವಿವಿಧ ಯೋಜನೆಗಳಿಗೆ ಅಡಿಗಲ್ಲು ಹಾಕುವುದರ ಜೊತೆಗೆ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಪ್ರಧಾನಿ, ಮೂರು ಹೊಸ ಅಮೃತ್ ಭಾರತ್ ರೈಲುಗಳು, ನಾಗರ್‌ಕೋಯಿಲ್-ಮಂಗಳೂರು,…
