Narendra Modi: ವಿಶೇಷ ವೆಬಿನಾರ್‌ನಲ್ಲಿ ಪ್ರಧಾನಿ ಮೋದಿ ಭಾಷಣ
ನವದೆಹಲಿ: ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್ – ಜನರ ಆಕಾಂಕ್ಷೆಗಳನ್ನು ಈಡೇರಿಸುವುದು, ಶಿಕ್ಷಣ, ಕೌಶಲ್ಯ ಮತ್ತು ವಿಶ್ವವಿದ್ಯಾಲಯಗಳು, ಪಟ್ಟಣಗಳು’ ವಿಷಯದ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಇದೇ 9ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಷಣ ಮಾಡಲಿದ್ದಾರೆ. ವಿದ್ಯಾರ್ಥಿಗಳಿಗಾಗಿ ವೆಬಿನಾರ್ 2026-27ನೇ ಕೇಂದ್ರ ಮುಂಗಡ ಪತ್ರದಲ್ಲಿ ಘೋಷಿಸಲಾದ ಪ್ರಮುಖ ಉಪಕ್ರಮಗಳ ಕುರಿತು ಚರ್ಚಿಸಲು ನೀತಿ- ನಿರೂಪಕರು, ಉದ್ಯಮ ಪ್ರಮುಖರು ,…
