TOP NEWS
customers should surrender LPG if using PNG in home

LPG: ಜೂನ್ 30ರ ಒಳಗಾಗಿ ಈ ಕೆಲಸ ಮಾಡದಿದ್ದರೆ ಗ್ಯಾಸ್ ಸಂಪರ್ಕ ಕಡಿತ ಗ್ಯಾರಂಟಿ!

ಬೆಂಗಳೂರು: ನೀವು ಮನೆಯಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದು, ಅದರೊಂದಿಗೆ ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಸಂಪರ್ಕವನ್ನೂ ಹೊಂದಿದ್ದೀರಾ? ಹಾಗಿದ್ದರೆ ಈ ಪ್ರಮುಖ ಅಪ್ಡೇಟ್ ಅನ್ನು ನೀವು ತಕ್ಷಣವೇ ಗಮನಿಸಬೇಕು. ಎಲ್‌ಪಿಜಿ ಸಿಲಿಂಡರ್ ಬಳಕೆಯನ್ನು ನಿಲ್ಲಿಸಿ ಸಂಪೂರ್ಣವಾಗಿ ಪಿಎನ್‌ಜಿ ಸಂಪರ್ಕಕ್ಕೆ ಬದಲಾಗಲು ಕೇಂದ್ರ ಸರ್ಕಾರ ನೀಡಿದ್ದ ಅಂತಿಮ ಗಡುವು ಮುಂಬರುವ ಜೂನ್ 30ಕ್ಕೆ ಕೊನೆಗೊಳ್ಳಲಿದೆ. ಇರಾನ್ ಹಾಗೂ ಅಮೆರಿಕ ನಡುವಿನ ಜಾಗತಿಕ ಸಂಘರ್ಷದ ಹಿನ್ನೆಲೆಯಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಕಳೆದ ಮಾರ್ಚ್…

Read More