TOP NEWS
Davanagere vachanananda swamiji talks about pocso case after interrogations

Davanagere: ಹರಿಹರ ಠಾಣೆಯಲ್ಲಿ ವಚನಾನಂದ ಶ್ರೀಗಳ ವಿಚಾರಣೆ: ಕಾನೂನು ಗೌರವಿಸುತ್ತೇವೆ ಎಂದ ಸ್ವಾಮೀಜಿ.

ದಾವಣಗೆರೆ: ಪೋಕ್ಸೋ ಕಾಯ್ದೆಯಡಿ ಗಂಭೀರ ಆರೋಪ (Davanagere) ಎದುರಿಸುತ್ತಿರುವ ಹರಿಹರದ ವಚನಾನಂದ ಸ್ವಾಮೀಜಿಯವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಠಾಣೆಗೆ ಹಾಜರಾಗಿದ್ದ ಶ್ರೀಗಳಿಗೆ ತನಿಖಾಧಿಕಾರಿಗಳು ಸುದೀರ್ಘ 4 ಗಂಟೆಗಳ ಕಾಲ ಪ್ರಶ್ನೆಗಳ ಸುರಿಮಳೆಗರೆದಿದ್ದಾರೆ. ಖಾಕಿ ಪಡೆಯಿಂದ 50ಕ್ಕೂ ಹೆಚ್ಚು ಪ್ರಶ್ನೆಗಳು: ಹರಿಹರ ಗ್ರಾಮಾಂತರ ಠಾಣೆಯ ಡಿವೈಎಸ್‌ಪಿ ಬಸವರಾಜ ಹಾಗೂ ಪಿಎಸ್‌ಐ ಮಂಜುಳಾ ಅವರ ನೇತೃತ್ವದಲ್ಲಿ ನಡೆದ ಈ ವಿಚಾರಣೆಯಲ್ಲಿ, ಸ್ವಾಮೀಜಿಯವರಿಗೆ ಸುಮಾರು 50ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ. ಮಠದಲ್ಲಿ ನಡೆದಿದೆ ಎನ್ನಲಾದ ಘಟನೆಗಳ…

Read More
High court says Incomplete charge sheet does not revive right to claim statutory bail

High Court:ಚಾರ್ಜ್‌ಶೀಟ್ ಅಪೂರ್ಣವಾಗಿದ್ದರೂ ಆರೋಪಿಗೆ ಸಿಗಲ್ಲ ‘ಡೀಫಾಲ್ಟ್ ಜಾಮೀನು’ – ಹೈಕೋರ್ಟ್ ಖಡಕ್ ಆದೇಶ

ಬೆಂಗಳೂರು: ಪೋಕ್ಸೊ ಕಾಯ್ದೆಯಡಿ ದಾಖಲಾಗುವ ಗಂಭೀರ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಯು ನಿಗದಿತ ಅವಧಿಯೊಳಗೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರೆ, ಅದರಲ್ಲಿ ಕೆಲವು ತಾಂತ್ರಿಕ ವರದಿಗಳು ಬಾಕಿ ಇವೆ ಎಂಬ ಕಾರಣಕ್ಕೆ ಆರೋಪಿಗೆ ಶಾಸನಬದ್ಧ ಜಾಮೀನು (Default Bail) ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಮಹತ್ವದ ತೀರ್ಪು ನೀಡಿದೆ. ಏನಿದು ಘಟನೆ? ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿದ್ದ ಗೋವಿಂದ್ ಎಂಬಾತ, ತನ್ನ ಸಹೋದ್ಯೋಗಿಯಾಗಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ. ದುರದೃಷ್ಟವಶಾತ್…

Read More