Theft crime Mysuru police returned lost items to people

Theft: ಮೈಸೂರಿನಲ್ಲಿ ಕಳವು ಪ್ರಕರಣ ಭೇದಿಸಿದ ಪೊಲೀಸರು, ಮಾಲೀಕರಿಗೆ ವಸ್ತುಗಳ ಹಸ್ತಾಂತರ

ಮೈಸೂರು: ನಗರದಲ್ಲಿ ಕಳವು ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಚಿನ್ನ, ಬೆಳ್ಳಿ, ವಾಹನ, ನಗದು ಸೇರಿದಂತೆ ಕದ್ದ ವಸ್ತುಗಳನ್ನು (Theft) ಅವುಗಳ ಮಾಲೀಕರಿಗೆ ತಲುಪಿಸಲಾಗಿದೆ ಎಂದು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದ್ದಾರೆ.  2 ಕೋಟಿ 96 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಸುದ್ದಿಗೋಷ್ಠಿಯಲ್ಲಿ ಅವರು, ಸರಸ್ವತಿಪುರಂ, ಕುವೆಂಪುನಗರ, ಲಷ್ಕರ್‌, ವಿದ್ಯಾರಣ್ಯಪುರಂ, ವಿಜಯನಗರ, ಮೇಟಗಳ್ಳಿ, ಮಂಡಿ ಹಾಗೂ ನರಸಿಂಹರಾಜ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳಲ್ಲಿ ಸುಮಾರು 2 ಕೋಟಿ 96 ಲಕ್ಷ ಮೌಲ್ಯದ ಚಿನ್ನಾಭರಣವನ್ನು…

Read More