TOP NEWS
No Tolerance For Indiscipline seemath kumar Warns Of Direct Dismissal For Errant Officers

Seemanth Kumar: ಅಶಿಸ್ತು ತೋರಿದರೆ ಪೊಲೀಸ್ ಸಿಬ್ಬಂದಿ ವಜಾ: ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಖಡಕ್ ವಾರ್ನಿಂಗ್!

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಅಶಿಸ್ತು ತೋರುವ ಯಾವುದೇ ದರ್ಜೆಯ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಮುಲಾಜಿಲ್ಲದೆ ಸೇವೆಯಿಂದ ವಜಾ ಮಾಡಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ (Seemanth Kumar) ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಡುಗೋಡಿಯ ಸಿಎಆರ್‌ ದಕ್ಷಿಣ ಕವಾಯಿತು ಮೈದಾನದಲ್ಲಿ ನಡೆದ ಮಾಸಿಕ ಪರೇಡ್‌ ವೀಕ್ಷಿಸಿ ಅವರು ಮಾತನಾಡಿದರು. ಶಿಸ್ತು ಉಲ್ಲಂಘಿಸಿದರೆ ಕಠಿಣ ಕ್ರಮ ಕರ್ತವ್ಯ ಲೋಪ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಅಮಾನತು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಶಿಸ್ತು ಪ್ರದರ್ಶಿಸಿದ ಕೆಲವರ ವಿರುದ್ಧ ಕಠಿಣ…

Read More
Karnataka Govt Greenlights 10 New Police Station Buildings Minister Priyank Kharge

Priyank Kharge: 10 ಹೊಸ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಪೊಲೀಸ್ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 10 ಹೊಸ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಅನುಮೋದನೆ ನೀಡಲಾಗಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ. 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿದ್ದಂತೆ, ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್…

Read More
home minister priyank kharge taunts RSS mohan bhagwat and BJP

Priyank Kharge: ರೌಡಿಶೀಟರ್‌ಗಳ ಬಿಡುಗಡೆಗೆ ಪ್ರಿಯಾಂಕ್ ಖರ್ಗೆ ತಡೆ

ನವದೆಹಲಿ: ರಾಜ್ಯದ ಸುವ್ಯವಸ್ಥೆಗೆ ಧಕ್ಕೆ ತರಬಲ್ಲ 66 ಮಂದಿ ರೌಡಿಶೀಟರ್‌ಗಳನ್ನು ರೌಡಿಪಟ್ಟಿಯಿಂದ ಮುಕ್ತಗೊಳಿಸುವ ಪೊಲೀಸ್ ಇಲಾಖೆಯ ವಿವಾದಾತ್ಮಕ ಪ್ರಸ್ತಾವನೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತುರ್ತು ತಡೆ ಆದೇಶ ನೀಡಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರೌಡಿಮುಕ್ತಗೊಳಿಸಲು ಸಿದ್ಧಪಡಿಸಲಾಗಿದ್ದ ಪಟ್ಟಿಯಲ್ಲಿ ಕನಿಷ್ಠ 10 ರಿಂದ 12 ಮಂದಿ ಅತ್ಯಂತ ಭಯಾನಕ ಮತ್ತು ಕುಖ್ಯಾತ ಅಪರಾಧಿಗಳಿದ್ದಾರೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ ಎಂದು ತಿಳಿಸಿದರು. ಬೆಂಗಳೂರು ಪೊಲೀಸ್ ಕಮಿಷನರ್‌ಗೆ…

Read More
priyank kharge slams amit shah for not controlling migrants

Priyank Kharge: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು: ಅಕ್ರಮ ವಲಸೆ ತಡೆಯದ ಅಮಿತ್ ಶಾ ಅಸಮರ್ಥ

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ರಾಜಸ್ಥಾನಕ್ಕೆ ತೆರಳಿದ್ದ ಬೆಂಗಳೂರಿನ ಎಚ್‌ಎಎಲ್ ಠಾಣೆಯ ಮೂವರು ಪೊಲೀಸರು ಲಂಚ ಪಡೆಯುವಾಗ ಅಲ್ಲಿನ ಎಸಿಬಿ ಬಲೆಗೆ ಬಿದ್ದಿರುವುದು ಇಡೀ ಇಲಾಖೆಗೆ ಮುಜುಗರ ತಂದಿದೆ. ಈ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಆರೋಪಿ ಪೊಲೀಸರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ. ಇದೇ ವೇಳೆ ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ವಿಪಕ್ಷ ಬಿಜೆಪಿ ನಡೆಸುತ್ತಿರುವ ಮುನಿಸಿಗೆ ಹಾಗೂ ಕೇಂದ್ರ ಸರ್ಕಾರದ…

Read More
Kalaburagi Cops Win Praise After Cleaning Up Society Mess

Kalaburagi: ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದನೆ: ಮನೆ ಮುಂದೆ ಸತ್ತಿದ್ದ ಹೆಗ್ಗಣ ತೆರವುಗೊಳಿಸಿ ಮಾನವೀಯತೆ ಮೆರೆದ 112 ಪೊಲೀಸರು!

ಕಲಬುರಗಿ: ಸಮಾಜದಲ್ಲಿ (Kalaburagi) ಯಾವುದೇ ಸಣ್ಣ-ಪುಟ್ಟ ಸಮಸ್ಯೆ ಎದುರಾದರೂ ಸಾರ್ವಜನಿಕರಿಗೆ ಮೊದಲು ನೆನಪಾಗುವುದೇ ಪೊಲೀಸ್ ಇಲಾಖೆ. ಈ ಮಾತು ಕಲಬುರಗಿಯಲ್ಲಿ ಅಕ್ಷರಶಃ ನಿಜವಾಗಿದೆ. ಮಹಾನಗರ ಪಾಲಿಕೆ ಸಿಬ್ಬಂದಿಯ ಬೇಜವಾಬ್ದಾರಿತನದಿಂದ ಬೇಸತ್ತು ಮಹಿಳೆಯೊಬ್ಬರು ತುರ್ತು ಸಹಾಯವಾಣಿ 112 ಗೆ ಕರೆ ಮಾಡಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮನೆ ಮುಂದೆ ಸತ್ತು ಬಿದ್ದಿದ್ದ ಹೆಗ್ಗಣವನ್ನು ತಾವೇ ಖುದ್ದಾಗಿ ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೂರು ದಿನದಿಂದ ಸತ್ತು ಬಿದ್ದಿದ್ದ ಹೆಗ್ಗಣ ನಗರದ ಖಾದ್ರಿ ಚೌಕ್…

Read More