power sharing breakfast meeting at dk shivakumar house

POWER SHARING: ಡಿಕೆ ಶಿವಕುಮಾರ್‌ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌, ಸಿಎಂ ಪೋಸ್ಟ್‌ ಸೇಫ್‌?

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ  ಹುದ್ದೆ ವಿಚಾರಕ್ಕೆ (Power Sharing) ಸಂಬಂಧಿಸಿದಂತೆ  ಉಂಟಾಗಿರುವ  ಗೊಂದಲ ನಿವಾರಣೆ ಮಾಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು  ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರು ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದ ನಾಯಕರು ಸದಾಶಿವನಗರದಲ್ಲಿನ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ  ಸ್ವಾಗತಿಸಲಾಗಿದ್ದು, ಉಭಯ ನಾಯಕರು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡುವ ಮೂಲಕ  ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ…

Read More