TOP NEWS
Social Media Clash Congress MLA Pradeep Eshwar Spoils HD Kumaraswamy Exclusive Announcement

Pradeep Eshwar: ಕುಮಾರಣ್ಣನ ‘ಎಕ್ಸ್‌ಕ್ಲೂಸಿವ್ ಬಾಂಬ್’ ರಹಸ್ಯ ಹೊರಹಾಕಿದ ಚಿಕ್ಕಬಳ್ಳಾಪುರ ಶಾಸಕ!

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ವ್ಯಂಗ್ಯಪೂರಿತ ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ದೇಶವೇ ಅಲ್ಲೋಲ ಕಲ್ಲೋಲವಾಗುವಂತಹ ಸುದ್ದಿಯೊಂದನ್ನು ಬಹಿರಂಗಪಡಿಸಲಿದ್ದಾರೆ ಎಂದು ಲೇವಡಿ ಮಾಡಿರುವ ಅವರು, ಆ ಸುದ್ದಿಯ ವಿವರಗಳನ್ನು ತಾವೇ ಮುಂಚಿತವಾಗಿ ‘ಬ್ರೇಕ್’ ಮಾಡುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ. ಕುಮಾರಸ್ವಾಮಿ ಮೇಲೆ ಆರೋಪ ಮಾಡಿದ ಪ್ರದೀಪ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರದೀಪ್ ಈಶ್ವರ್, ಕುಮಾರಸ್ವಾಮಿ ಹೇಳ ಹೊರಟಿರುವ ಸುದ್ದಿಗಳು ರಾಜ್ಯದ…

Read More
Congress MLA Pradeep Eshwar Hits Out at BL Santhosh Over Remarks Against Kharge

Pradeep Eshwar: ಎಐಸಿಸಿ ಅಧ್ಯಕ್ಷ ಖರ್ಗೆಗೆ ಏಕವಚನ ಬಳಕೆ: ಬಿ.ಎಲ್. ಸಂತೋಷ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಕಿಡಿ

ಬೆಂಗಳೂರು,: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಬಳಸಿರುವ ಪದಬಳಕೆ ಹಾಗೂ ಏಕವಚನದ ಮಾತುಗಳನ್ನು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ತೀವ್ರವಾಗಿ ಖಂಡಿಸಿದ್ದಾರೆ. ಹಿರಿಯ ರಾಜಕಾರಣಿಗೆ ನೀಡಬೇಕಾದ ಕನಿಷ್ಠ ಗೌರವ ನೀಡದಿರುವುದು ಅವರ ನಡವಳಿಕೆಯನ್ನು ತೋರಿಸುತ್ತದೆ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಭ್ಯತೆ ಹಾಗೂ ಸಂಸ್ಕಾರದ ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರದೀಪ್…

Read More
Pradeep eshwaremotional about kempegowda Jayanti incident in front of Siddaramaiah

Pradeep Eshwar: ಚಿಕ್ಕಬಳ್ಳಾಪುರ ಕೆಂಪೇಗೌಡ ಜಯಂತಿ ಗಲಾಟೆ ಮುನ್ನಲೆಗೆ: ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್ ಈಶ್ವರ್ ಕಣ್ಣೀರು

ಬೆಂಗಳೂರು: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಗಲಾಟೆಯ ಸರಣಿ ಬೆಳವಣಿಗೆಗಳು ಈಗ ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಘಟನೆಗೆ ಸಂಬಂಧಿಸಿದಂತೆ ಒಂದು ಕಡೆ ಆಡಳಿತ ಪಕ್ಷದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಕಣ್ಣೀರು ಹಾಕಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷಗಳು ಶಾಸಕರ ವಿರುದ್ಧವೇ ಪೊಲೀಸ್ ಮೆಟ್ಟಿಲೇರಿವೆ. ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆದ ಈ ಹೈಡ್ರಾಮಾದ ಸಂಪೂರ್ಣ ವಿವರ ಇಲ್ಲಿದೆ. ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ನಡೆದ ಭಾರಿ ಗದ್ದಲದ ಹಿನ್ನೆಲೆಯಲ್ಲಿ…

Read More
K Sudhakar is ready to fight fake case against bjp and jds workers

K Sudhakar: ಚಿಕ್ಕಬಳ್ಳಾಪುರದಲ್ಲಿ ಚಪ್ಪಲಿ ರಾಜಕೀಯದ ಕಿಡಿ: ಕಾರ್ಯಕರ್ತರ ಕೇಸ್‌ಗೆ ಸುಧಾಕರ್ ಸಾಥ್

ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಕಡೆಗೆ ಚಪ್ಪಲಿ ತೂರಲು ಯತ್ನಿಸಿದ ಪ್ರಕರಣ ಜಿಲ್ಲೆಯಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಖಂಡಿಸಿದ್ದರೆ, ಇತ್ತ ಸಂಸದ ಡಾ. ಕೆ. ಸುಧಾಕರ್ (‌K Sudhakar) ಅವರು ಈ ಜಗಳದ ಹಿನ್ನೆಲೆಯಲ್ಲಿ ಪೊಲೀಸರಿಂದ ಕಾನೂನು ಕ್ರಮ ಎದುರಿಸುತ್ತಿರುವ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಬೆಂಬಲಕ್ಕೆ ಧಾವಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮೈತ್ರಿ ಪಕ್ಷಗಳ ಕಾರ್ಯಕರ್ತರ…

Read More