Prahlad Joshi: ಜಿಬಿಎ ಚುನಾವಣೆಗೆ ಬ್ಯಾಲೆಟ್ ಬಳಕೆ, ಸರ್ಕಾರದ ನಿರ್ಧಾರಕ್ಕೆ ಪ್ರಹ್ಲಾದ್ ಜೋಶಿ ವಿರೋಧ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಬ್ಯಾಲೆಟ್ ಬಳಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ವಿರೋಧ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ. ದುರಂತದ ವಿಷಯ ಎಂದ ಜೋಶಿ ತಮ್ಮ ಟ್ವೀಟ್ನಲ್ಲಿ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮತ ಪತ್ರಗಳನ್ನು ಬಳಸಿ ನಡೆಸಲು ನಿರ್ಧರಿಸಿರುವುದು ನಿಜಕ್ಕೂ ದುರಂತದ ವಿಷಯ ಎಂದು ಹೇಳಿದ್ದಾರೆ. ಅಲ್ಲದೇ, ದಶಕಗಳ ಪ್ರಗತಿಯನ್ನು ಹಳ್ಳಗೆಡಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್…
