Pralhad Joshi: ಇಂಧನ ಉತ್ಪಾದನೆಯಲ್ಲಿ ಭಾರತ ಮೂರನೇ ಅತಿ ದೊಡ್ಡ ರಾಷ್ಟ್ರ
ನವದೆಹಲಿ: ಸೌರಶಕ್ತಿ, ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. 23 ಲಕ್ಷ ಸೌರಶಕ್ತಿ ನೀರಾವರಿ ಪಂಪ್ 2030ರ ವೇಳೆಗೆ 500 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನ ಗುರಿಯತ್ತ ಸಾಗಿರುವ ಭಾರತದ ಇಂಧನ ಉತ್ಪಾದನೆ ಅಭೂತಪೂರ್ವ ವೇಗ ಪಡೆಯುತ್ತಿದೆ ಎಂದಿದ್ದಾರೆ. ಪ್ರಧಾನಮಂತ್ರಿ ಸೂರ್ಯಘರ್ ಮತ್ತು ಪಿಎಂ-ಕುಸುಮ್ ಯೋಜನೆಯಡಿಯಲ್ಲಿ 23 ಲಕ್ಷ ಸೌರಶಕ್ತಿ ನೀರಾವರಿ ಪಂಪ್‌ಗಳಾಗಿ ಪರಿವರ್ತನೆಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ…
