Siddaramaiah: ಜೋಶಿ ನೇಮಕದಿಂದ ಕನ್ನಡಿಗರು ತಲೆತಗ್ಗಿಸುವಂತಾಗಿದೆ!; ಧರ್ಮೇಂದ್ರ ಪ್ರಧಾನ್-ಪ್ರಲ್ಹಾದ್ ಜೋಶಿ ಇಬ್ಬರೂ ಆರ್‌ಎಸ್‌ಎಸ್ ಅವಳಿ ಜವಳಿ ಎಂದ ಸಿದ್ದರಾಮಯ್ಯ!
ಬೆಂಗಳೂರು: ದೇಶದ ಶಿಕ್ಷಣ ಸಚಿವರಾಗಿ ಕರ್ನಾಟಕದ ಸಂಸದರೊಬ್ಬರು ಅಧಿಕಾರ ಸ್ವೀಕರಿಸಿದ್ದಕ್ಕೆ ನಾವೆಲ್ಲರೂ ಹೆಮ್ಮೆಪಡಬೇಕಿತ್ತು, ಆದರೆ ಮಹಿಳಾ ಅತ್ಯಾಚಾರಿಗಳನ್ನು ಸಮರ್ಥಿಸಿಕೊಂಡಿದ್ದ ಪ್ರಲ್ಹಾದ್ ಜೋಶಿ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಿರುವುದು ಇಡೀ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದೆ ಎಂದು ಸಿದ್ದರಾಮಯ್ಯ (Siddaramaiah) ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪ್ರಲ್ಹಾದ್ ಜೋಶಿ ಅವರ ವಿರುದ್ಧ ನೇರ ವಾಗ್ದಾಳಿ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ನೂತನ ಶಿಕ್ಷಣ…
