TOP NEWS
Yes We Want Regime Change Prashant Bhushan Backs Protests Rajnath Singh Hits Back At Chaos Politics

Rajnath Singh: ಭಾರತದಲ್ಲೂ ಬಾಂಗ್ಲಾದೇಶ ಮಾದರಿಯ ದಂಗೆಗೆ ಸಂಚು: ಪ್ರತಿಭಟನಾಕಾರರ ವಿರುದ್ಧ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ.

ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತರ (ಸಿಇಸಿ) ವಿರುದ್ಧ ದೇಶದ ರಾಜಧಾನಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಭಟನಾಕಾರರ ನಡುವಿನ ರಾಜಕೀಯ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರ ನಿಜವಾದ ಉದ್ದೇಶ ದೇಶದಲ್ಲಿ ಸರ್ಕಾರ ಬದಲಾವಣೆ ಮಾಡುವುದೇ ಆಗಿದೆ ಎಂದು ಬಿಜೆಪಿ ಆರೋಪಿಸುತ್ತಿದ್ದ ಬೆನ್ನಲ್ಲೇ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಈ ಆರೋಪವನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಇದಕ್ಕೆ ತೀವ್ರವಾಗಿ ತಿರುಗೇಟು ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, (Rajnath Singh) ಈ…

Read More