Daily Numerology: ಇವತ್ತು ಸಾಲು ಸಾಲು ಗುಡ್‌ನ್ಯೂಸ್ ಸಿಗುತ್ತೆ
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ನಿರುದ್ಯೋಗಿಗಳಿಗೆ ಒಂದು ಅಥವಾ ಎರಡು ಶುಭ ಸುದ್ದಿಗಳು ಬರುತ್ತವೆ. ಮದುವೆಯ ಪ್ರಯತ್ನಗಳು ಸಹ ಯಶಸ್ವಿಯಾಗುತ್ತವೆ. ಉದ್ಯೋಗಿಗಳು ಉತ್ತಮ ಉದ್ಯೋಗಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆಯಿದೆ. ವೃತ್ತಿಪರರಿಗೆ ಬೇಡಿಕೆ ಹೆಚ್ಚಾಗುತ್ತದೆ. ವ್ಯವಹಾರವು ಖಂಡಿತವಾಗಿಯೂ…
